ಬೈಕ್‌ನಲ್ಲಿ ಚಿಕ್ಕಮಕ್ಕಳನ್ನು ಕರೆದುಕೊಂಡು ಹೋಗ್ತೀರಾ? ಹಾಗಿದ್ರೆ ಕೇಂದ್ರದ ಹೊಸ ನಿಯಮವನ್ನೊಮ್ಮೆ ನೋಡಿಬಿಡಿ…

ನವದೆಹಲಿ: ಮಕ್ಕಳನ್ನು ಬೈಕಿನಲ್ಲಿ ಕುಳ್ಳರಿಸಿಕೊಂಡು ಹೋಗುವಿರಾದರೆ ಇನ್ನು ಮುಂದೆ ಕಡ್ಡಾಯವಾಗಿ ಹೊಸ ನಿಯಮವನ್ನು ಅಳವಡಿಸಿಕೊಳ್ಳಬೇಕು. ಕೇಂದ್ರ ಸರ್ಕಾರ ಈ ನಿಯಮವನ್ನು ಜಾರಿಗೊಳಿಸಿದೆ. ಸದ್ಯ ಇದು ಕರಡು ನಿಯಮವಾಗಿದ್ದು, ಶೀಘ್ರದಲ್ಲಿ ಅಂತಿಮಗೊಳ್ಳಲಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಹೊಸ ಕರಡು ನಿಯಮದ ಕುರಿತು ವಿವರಣೆ ನೀಡಿದೆ. ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ವರ್ಷದೊಳಗಿನ ಮಕ್ಕಳನ್ನು ಬೈಕ್‌ನಲ್ಲಿ ಕುಳ್ಳರಿಸಿಕೊಂಡು ಹೋಗುವುದಿದ್ದರೆ ಈ ಸುರಕ್ಷತಾ ಮಾರ್ಗಸೂಚಿಯನ್ನು ಅನುಸರಿಸಬೇಕಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಬಿಡುಗಡೆ … Continue reading ಬೈಕ್‌ನಲ್ಲಿ ಚಿಕ್ಕಮಕ್ಕಳನ್ನು ಕರೆದುಕೊಂಡು ಹೋಗ್ತೀರಾ? ಹಾಗಿದ್ರೆ ಕೇಂದ್ರದ ಹೊಸ ನಿಯಮವನ್ನೊಮ್ಮೆ ನೋಡಿಬಿಡಿ…