ಯೂಕ್ರೇನ್‌ನಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ಹೊಸ ವೆಬ್‌ ಪೋರ್ಟಲ್‌: ಸಿಕ್ಕಿವೆ 346 ವಿದ್ಯಾರ್ಥಿಗಳ ಮಾಹಿತಿ…

ಬೆಂಗಳೂರು: ಯೂಕ್ರೇನ್‌ನಲ್ಲಿ ಕರ್ನಾಟಕದ 346 ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಮಾಹಿತಿ ನೀಡಿದ್ದಾರೆ. ಬೆಂಗಳೂರು 115, ಮೈಸೂರು 30, ವಿಜಯಪುರ 24, ಬಾಗಲಕೋಟೆ 22, ತುಮಕೂರು 16, ಹಾವೇರಿ 14, ದಾವಣಗೆರೆ 12, ಚಿಕ್ಕಮಗಳೂರು 10, ಹಾಸನ 10, ರಾಯಚೂರು 10, ಚಿಕ್ಕಬಳ್ಳಾಪುರ 9, ದಕ್ಷಿಣ ಕನ್ನಡ 9, ಕೊಡಗು 9, ಬಳ್ಳಾರಿ 6, ಧಾರವಾಡ 6, ಉಡುಪಿ 6, ಗದಗ 5, ಕಲಬುರಗಿ … Continue reading ಯೂಕ್ರೇನ್‌ನಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ಹೊಸ ವೆಬ್‌ ಪೋರ್ಟಲ್‌: ಸಿಕ್ಕಿವೆ 346 ವಿದ್ಯಾರ್ಥಿಗಳ ಮಾಹಿತಿ…