ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಹೇಗೆ? ಯಾವ್ಯಾವುದಕ್ಕೆ, ಎಷ್ಟು ದಿನ ಬ್ರೇಕ್‌? ಅಪಾರ್ಟ್‌ಮೆಂಟ್‌ಗಳಿಗೇನು ರೂಲ್ಸ್‌?

ಬೆಂಗಳೂರು: ಕರೊನಾ, ಒಮಿಕ್ರಾನ್‌ ಭೀತಿಯ ನಡುವೆ ಮತ್ತೊಂದು ಹೊಸ ವರ್ಷ ಕಾಲಿಡುತ್ತಿದೆ. ಕಳೆದ ವರ್ಷದಂತೆಯೇ ನೂತನ ವರ್ಷದ ಆಚರಣೆಗೆ ಈ ಬಾರಿಯೂ ಬ್ರೇಕ್‌ ಹಾಕಲಾಗಿದೆ. ಕ್ಷಣಕ್ಷಣಕ್ಕೂ ಕರೊನಾ ಜತೆ ಒಮಿಕ್ರಾನ್‌ ಭೀತಿ ಕಾಡುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಆಚರಣೆಗೆ ಕೆಲವೊಂದು ಕಟ್ಟುನಿಟ್ಟಿನ ನಿಯಮ ಮಾಡಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲವೊಂದು ಮಾಹಿತಿ ನೀಡಿದ್ದಾರೆ. ತಜ್ಞರ ಜತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ನಂತರ ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆಗೆ ಕೆಲವೊಂದು ಷರತ್ತುಗಳನ್ನು … Continue reading ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಹೇಗೆ? ಯಾವ್ಯಾವುದಕ್ಕೆ, ಎಷ್ಟು ದಿನ ಬ್ರೇಕ್‌? ಅಪಾರ್ಟ್‌ಮೆಂಟ್‌ಗಳಿಗೇನು ರೂಲ್ಸ್‌?