ಆಸ್ಪತ್ರೆಯ ಟಾಯ್ಲೆಟ್‌ ಫ್ಲಷ್‌ನಲ್ಲಿ ಶಿಶು: ಕೊನೆಗೂ ಸಿಕ್ಕಿಬಿದ್ದ ಕಿರಾತಕಿ! ಕರುಳಕುಡಿಯನ್ನೇ ಹೊಸಕಿ ಹಾಕಿದ್ದೇಕೆ ಈ ಅಮ್ಮ?

ತಂಜಾವೂರು (ತಮಿಳುನಾಡು): ಶೌಚಗೃಹದ ಫ್ಲಷ್‌ನಲ್ಲಿ ನವಜಾತ ಶಿಶುವಿನ ಮೃತದೇಹವೊಂದು ಸಿಕ್ಕಿರುವ ಘಟನೆ ತಮಿಳುನಾಡಿನ ತಂಜಾವೂರಿನ ಆಸ್ಪತ್ರೆಯೊಂದರಲ್ಲಿ ನಡೆದಿತ್ತು. ಇಲ್ಲಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ (ಟಿಎಂಸಿಹೆಚ್) ಫ್ಲಷ್‌ ಸರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ದೂರು ಬಂದಿತ್ತು. ಇದನ್ನು ಆಧರಿಸಿ ರಿಪೇರಿ ಮಾಡಲು ಹೋಗಿದ್ದಾರೆ ಸಿಬ್ಬಂದಿ. ಆಗ ಫ್ಲಷ್‌ನ ಟ್ಯಾಂಕ್‌ ಬಾಗಿಲು ತೆರೆದಾಗ ಅವರಿಗೆ ಶಾಕ್‌ ಆಗಿದೆ. ಏಕೆಂದರೆ ಅದರಲ್ಲಿ ಆಗತಾನೇ ಹುಟ್ಟಿದ ಮಗುವಿನ ಶವವೊಂದು ಸಿಕ್ಕಿತ್ತು. ತೀವ್ರ ನಿಗಾ ಘಟಕದ ಶೌಚಗೃಹದಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿಯಿಂದ ಈ … Continue reading ಆಸ್ಪತ್ರೆಯ ಟಾಯ್ಲೆಟ್‌ ಫ್ಲಷ್‌ನಲ್ಲಿ ಶಿಶು: ಕೊನೆಗೂ ಸಿಕ್ಕಿಬಿದ್ದ ಕಿರಾತಕಿ! ಕರುಳಕುಡಿಯನ್ನೇ ಹೊಸಕಿ ಹಾಕಿದ್ದೇಕೆ ಈ ಅಮ್ಮ?