ಅಕ್ರಮ ಸಂಬಂಧದಿಂದ ಹುಟ್ಟಿದ ಮಗುವನ್ನು ನೀರಲ್ಲಿ ಮುಳುಗಿಸಿ ಕೊಂದು ನಾಲೆಗೆ ಎಸೆದ ಡಬಲ್‌ ಗ್ರಾಜ್ಯುಯೇಟ್‌ ಅಮ್ಮ!

ತಿರುವನಂತಪುರ: ಎಂಕಾಂ ಪದವೀಧರೆಯೊಬ್ಬಳು ಅಕ್ರಮ ಸಂಬಂಧದಿಂದ ಗರ್ಭಧರಿಸಿ ನವಜಾತ ಶಿಶುವನ್ನು ಬಕೆಟ್‌ ನೀರಿನಲ್ಲಿ ಮುಳುಗಿಸಿ ಕೊಂದುಹಾಕಿದ ಹೀನ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ.ಈ ಮಗುವನ್ನು ಕೊಂದು ಗೋಣಿಚೀಲದಲ್ಲಿ ಕಟ್ಟಿ ಕಾಲುವೆಗೆ ಬೀಸಾಕಿದ್ದ ಮೇಘಾ (23), ಆಕೆಯ ಪ್ರಿಯಕರ ಮ್ಯಾನುಯೆಲ್ (25) ಮತ್ತು ಆತನ ಸ್ನೇಹಿತ ಅಮಲ್‌ನನ್ನು (24) ಪೊಲೀಸರು ಬಂಧಿಸಿದ್ದಾರೆ. ಗೋಣಿಚೀಲದಲ್ಲಿ ಮಗುವಿನ ಶವವನ್ನು ಜನರು ನೋಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸರು ಸಿಸಿಟಿವಿ … Continue reading ಅಕ್ರಮ ಸಂಬಂಧದಿಂದ ಹುಟ್ಟಿದ ಮಗುವನ್ನು ನೀರಲ್ಲಿ ಮುಳುಗಿಸಿ ಕೊಂದು ನಾಲೆಗೆ ಎಸೆದ ಡಬಲ್‌ ಗ್ರಾಜ್ಯುಯೇಟ್‌ ಅಮ್ಮ!