ಸ್ಟ್ರಿಕ್ಟ್​ ನೈಟ್​ ಕರ್ಫ್ಯೂ ಜಾರಿ: ರಸ್ತೆಗಿಳಿಯೋ ಮುನ್ನ ಎಚ್ಚರ- ನಿಯಮಗಳೇನು?

ಬೆಂಗಳೂರು: ನಗರದಲ್ಲಿ ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ನೈಟ್​ ಕರ್ಫ್ಯೂ ಈಗ ಜಾರಿಯಲ್ಲಿ ಇದ್ದರೂ ಬೆಂಗಳೂರಿಗರು ಡೋಂಟ್​ ಕೇರ್​ ಎನ್ನುತ್ತಿರುವ ಹಿನ್ನೆಲೆಯಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ. ಇದೆ ಕಾರಣಕ್ಕೆ ಕಠಿಣ ನಿಯಮವನ್ನು ರೂಪಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಆದ್ದರಿಂದ  ಪುನಃ ರಾತ್ರಿ ಕರ್ಫ್ಯೂ ಶುರುವಾಗಲಿದೆ. ಪ್ರತಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ … Continue reading ಸ್ಟ್ರಿಕ್ಟ್​ ನೈಟ್​ ಕರ್ಫ್ಯೂ ಜಾರಿ: ರಸ್ತೆಗಿಳಿಯೋ ಮುನ್ನ ಎಚ್ಚರ- ನಿಯಮಗಳೇನು?