ನಾಳೆಯಿಂದ ನೈಟ್​ ಕರ್ಫ್ಯೂ: ಸರ್ಕಾರದ ಈ ಅಧಿಕೃತ ಆದೇಶದಲ್ಲಿ ಎಲ್ಲ ಸಂದೇಹಗಳಿಗೆ ಪರಿಹಾರ…

ಬೆಂಗಳೂರು: ನಾಳೆ ಏಪ್ರಿಲ್​ 10ರಿಂದ ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ-ಮಣಿಪಾಲ, ಬೀದರ್​, ಕಲಬುರಗಿ ಮತ್ತು ತುಮಕೂರು ನಗರಗಳಲ್ಲಿ 10 ರಿಂದ 20ರವರೆಗೆ (ಈ ಎರಡೂ ದಿನಗಳನ್ನು ಒಳಗೊಂಡಂತೆ) ಕರ್ಫ್ಯೂ ಜಾರಿ ಮಾಡಲಾಗಿದೆ. ನೈಟ್​ ಕರ್ಫ್ಯೂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ. ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಇರುವ ವಿಷಯಗಳು ಹೀಗಿವೆ: * ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ … Continue reading ನಾಳೆಯಿಂದ ನೈಟ್​ ಕರ್ಫ್ಯೂ: ಸರ್ಕಾರದ ಈ ಅಧಿಕೃತ ಆದೇಶದಲ್ಲಿ ಎಲ್ಲ ಸಂದೇಹಗಳಿಗೆ ಪರಿಹಾರ…