ರಾಜ್ಯದ ಅಭಿವೃದ್ಧಿಗೆ 2 ಗಂಟೆ ಹೆಚ್ಚು ಕೆಲಸ ಎಂದ ಬೊಮ್ಮಾಯಿ, ಸಿಎಂ ಬದಲಾವಣೆ ಕುರಿತು ಹೇಳಿದ್ದೇನು?

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಇದರಿಂದ ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತದೆ. ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ ಪ್ರೇರಣೆಯನ್ನು ಈ ಎಲ್ಲಾ ವಿಚಾರಗಳು ಕೊಟ್ಟಿವೆ. ದಿನಕ್ಕೆ ಇನ್ನೂ 2 ಗಂಟೆಗಳ ಹೆಚ್ಚಿನ ಕೆಲಸ, ರಾಜ್ಯದ ಅಭಿವೃದ್ಧಿ ಗೆ ಅತಿ ಹೆಚ್ಚು ಸಮಯವನ್ನು ನೀಡಲಾಗುವುದು. ಬರುವ ದಿನಗಳಲ್ಲಿ ಪಕ್ಷದ ಬಲವರ್ಧನೆ … Continue reading ರಾಜ್ಯದ ಅಭಿವೃದ್ಧಿಗೆ 2 ಗಂಟೆ ಹೆಚ್ಚು ಕೆಲಸ ಎಂದ ಬೊಮ್ಮಾಯಿ, ಸಿಎಂ ಬದಲಾವಣೆ ಕುರಿತು ಹೇಳಿದ್ದೇನು?