ಲಸಿಕೆಗೆ ಬಲವಂತ ಮಾಡುವಂತಿಲ್ಲ- ಮಾರ್ಗಸೂಚಿಯಲ್ಲಿಯೇ ಸ್ಪಷ್ಟವಾಗಿದೆ ಎಂದು ಸುಪ್ರೀಂಗೆ ಕೇಂದ್ರದ ಮಾಹಿತಿ

ನವದೆಹಲಿ: ಕರೊನಾ ಲಸಿಕೆಯನ್ನು ಹಲವಾರು ರಾಜ್ಯಗಳಲ್ಲಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸೌಲಭ್ಯ ಕೊಡುವುದಿಲ್ಲ ಎಂದೂ ಹೇಳಲಾಗುತ್ತಿದೆ. ಕೆಲವು ಗ್ರಾಮೀಣ ಭಾಗಗಳಲ್ಲಿ ಜನರನ್ನು ಹಿಡಿದು ತಂದು ಒತ್ತಾಯಪೂರ್ವಕವಾಗಿ ಲಸಿಕೆ ಹಾಕಲಾಗುತ್ತಿದೆ. ದಮ್ಮಯ್ಯ ಎಂದರೂ ಬಿಡದೇ ಅವರಿಗೆ ಲಸಿಕೆ ಹಾಕುವ ವಿಡಿಯೋ ಇದಾಗಲೇ ಸಾಕಷ್ಟು ವೈರಲ್‌ ಆಗಿವೆ. ಆದರೆ ಇದರ ಮಧ್ಯೆಯೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ಒಂದನ್ನು ನೀಡಿದ್ದು, ಲಸಿಕೆ ಪಡೆಯಲು ಯಾರಿಗೂ ಬಲವಂತ ಮಾಡುವುದಿಲ್ಲ. ಜನರ ಅನುಮತಿ ಇಲ್ಲದೆಯೇ ಲಸಿಕೆ ಹಾಕುವಂತಿಲ್ಲ ಹಾಗೂ ಹಾಕಬಾರದು … Continue reading ಲಸಿಕೆಗೆ ಬಲವಂತ ಮಾಡುವಂತಿಲ್ಲ- ಮಾರ್ಗಸೂಚಿಯಲ್ಲಿಯೇ ಸ್ಪಷ್ಟವಾಗಿದೆ ಎಂದು ಸುಪ್ರೀಂಗೆ ಕೇಂದ್ರದ ಮಾಹಿತಿ