ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‍ಡೌನ್ ಆಗುತ್ತಾ? ಸಚಿವ ಸುಧಾಕರ್​ ಏನು ಹೇಳಿದ್ರು ನೋಡಿ…

ಬೆಂಗಳೂರು: ಕರೊನಾ ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಲಹಾ ಸಮಿತಿಯವರ ಶಿಫಾರಸಿನ ಮೇಲೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ ಮಾರ್ಗಸೂಚಿಯನ್ನು ಜಾರಿ ಮಾಡಲಾಗಿದೆ. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ. ಮಾರ್ಗಸೂಚಿ ಸಡಿಲಿಸುವ ಆಲೋಚನೆ ಇಲ್ಲ ಎಂದು ತಿಳಿಸಿದರು. ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆ ಅನಿವಾರ್ಯ. ಅಲ್ಲದೆ, ವೈಜ್ಞಾನಿಕ ವರದಿ ಆಧಾರದ ಮೇಲೆ ಕ್ರಮ ಮಾರ್ಗಸೂಚಿ … Continue reading ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‍ಡೌನ್ ಆಗುತ್ತಾ? ಸಚಿವ ಸುಧಾಕರ್​ ಏನು ಹೇಳಿದ್ರು ನೋಡಿ…