ಎಸ್‌ಬಿಐ ಗ್ರಾಹಕರಾಗಿದ್ದರೆ ಕೂಡಲೇ ಈ ಕೆಲಸ ಮಾಡಿ: ಇಲ್ಲದಿದ್ದರೆ ಸಮಸ್ಯೆಗೆ ಸಿಲುಕಲಿದೆ ಬ್ಯಾಂಕ್‌ ಅಕೌಂಟ್‌!

ನವದೆಹಲಿ: ನೀವು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಗ್ರಾಹಕರಾಗಿದ್ದರೆ, ನಿಮ್ಮ ಅಕೌಂಟ್‌ ಈ ಬ್ಯಾಂಕ್‌ನಲ್ಲಿ ಇದ್ದರೆ ಕೂಡಲೇ ಈ ಒಂದು ಕೆಲಸವನ್ನು ನೀವು ಮಾಡಲೇಬೇಕಿದೆ. ಇಲ್ಲದಿದ್ದರೆ ನಿಮ್ಮ ಬ್ಯಾಂಕ್‌ ಅಕೌಂಟ್‌ ಸಮಸ್ಯೆಯಲ್ಲಿ ಸಿಲುಕಲಿದೆ. ಅದೇದೆನಂದರೆ ಗ್ರಾಹಕರು ತಮ್ಮ ಕಾಯಂ ಖಾತೆ ಸಂಖ್ಯೆಯನ್ನು (PAN-ಪ್ಯಾನ್‌) ತಮ್ಮ ಆಧಾರ್ ಕಾರ್ಡ್ ಜತೆ ಲಿಂಕ‌ ಮಾಡಬೇಕಿದೆ. ಇದಕ್ಕೆ ಈಗಾಗಲೇ ಹಲವು ಗಡುವು ಕೊಟ್ಟಿರುವ ಬ್ಯಾಂಕ್‌ ಇದೀಗ ಸೆಪ್ಟೆಂಬರ್ 30ರ ಗಡುವು ನೀಡಿದೆ. ಅವಧಿಯ ಒಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ … Continue reading ಎಸ್‌ಬಿಐ ಗ್ರಾಹಕರಾಗಿದ್ದರೆ ಕೂಡಲೇ ಈ ಕೆಲಸ ಮಾಡಿ: ಇಲ್ಲದಿದ್ದರೆ ಸಮಸ್ಯೆಗೆ ಸಿಲುಕಲಿದೆ ಬ್ಯಾಂಕ್‌ ಅಕೌಂಟ್‌!