ವಿಚ್ಛೇದನ ಕೊಟ್ಟ ನಂತರ ದಿಢೀರ್​ ಮರುಮದುವೆಯಾಗಲು ಬರುವುದಿಲ್ಲ…

 ನಾನು ನನ್ನ ಪತಿಯಿಂದ ವಿಚ್ಛೇದನ ಪಡೆದಿದ್ದೇನೆ. ನನ್ನ ಪೂರ್ವ ಪತಿ ಅಪೀಲು ಹಾಕುವುದಿಲ್ಲ ಎನ್ನುವ ನಂಬಿಕೆ ನನಗಿದೆ. ಈಗ ನನಗೆ ಮತ್ತೊಬ್ಬರ ಜೊತೆ ಮದುವೆ ಆಗ ಬೇಕಿದೆ. ನಾನು ಎಷ್ಟು ದಿನ ಕಾಯ ಬೇಕು? ಉತ್ತರ:- ಹಿಂದೂ ವಿವಾಹ ಕಾಯ್ದೆಯ ಕಲಂ 15ರಂತೆ , ವಿಚ್ಛೇದನದ ಆದೇಶ ಆದ ನಂತರ , ಆ ಆದೇಶದ ಮೇಲೆ ಮೇಲ್ಮನವಿ (ಅಪೀಲ್​) ಹಾಕಲು ಇರುವ, ಅಪೀಲಿನ ಗಡುವು ತೀರುವವರೆಗೆ ನೀವು ಮರುಮದುವೆ ಆಗುವಂತಿಲ್ಲ. ಹಾಗೂ ಒಂದು ವೇಳೆ ನಿಮ್ಮ ಪೂರ್ವ … Continue reading ವಿಚ್ಛೇದನ ಕೊಟ್ಟ ನಂತರ ದಿಢೀರ್​ ಮರುಮದುವೆಯಾಗಲು ಬರುವುದಿಲ್ಲ…