More

    ಮಕ್ಕಳು ನೋಡಿಕೊಳ್ಳದಿದ್ರೆ ಪಿತ್ರಾರ್ಜಿತ ಆಸ್ತಿ ಮಾರಬಹುದೆ?

    ಮಕ್ಕಳು ನೋಡಿಕೊಳ್ಳದಿದ್ರೆ ಪಿತ್ರಾರ್ಜಿತ ಆಸ್ತಿ ಮಾರಬಹುದೆ?

    ಪ್ರಶ್ನೆ: ನನ್ನ ವಯಸ್ಸು 80 ನನ್ನ ಹೆಂಡತಿಯ ವಯಸ್ಸು 70 ನನಗೆ 6 ಜನ ಮಕ್ಕಳು 4 ಗಂಡು ಮಕ್ಕಳು 2 ಹೆಣ್ಣು ಮಕ್ಕಳು ನಮ್ಮನ್ನು ಯಾವ ಮಕ್ಕಳು ನೋಡಿಕೊಳ್ಳಿತ್ತಿಲ್ಲ ನಮ್ಮ ಜೀವನ ಆಧಾರಕ್ಕೆ ನಾವು ಪಿತ್ರಾರ್ಜಿತ ಆಸ್ತಿಯನ್ನು ಮಾರಬಹುದೇ? ಮಾರಬಹುದಾದರೆ ನಾವು ಏನು ಮಾಡಬೇಕು ಅಥವಾ ಆ ಜಮೀನಿನ ಮೇಲೆ ಸಾಲ ತಗೆದುಕೊಳ್ಳಬಹುದೆ ?

    ಉತ್ತರ: ಪಿತ್ರಾರ್ಜಿತ ಆಸ್ತಿಯಲ್ಲಿ ನಿಮ್ಮಭಾಗವನ್ನು ನೀವು ಮಾರಬಹುದು. ಮೊದಲಿಗೆ ಆಸ್ತಿ ನಿಮ್ಮ ಪಿತ್ರಾರ್ಜಿತ ಆಸ್ತಿಯೇ ಅಥವಾ ನಿಮ್ಮ ಪ್ರತ್ಯೇಕ ಆಸ್ತಿಯೇ ಎನ್ನುವುದನ್ನು ದಾಖಲೆಗಳ ಪರಿಶೀಲನೆಯ ಮೂಲಕ ಖಚಿತ ಪಡಿಸಿಕೊಳ್ಳಿ.

    ನಿಮ್ಮ ತಂದೆಯ ಮರಣಾ ನಂತರ ನಿಮ್ಮ ತಂದೆಯ ಸ್ವಯಾರ್ಜಿತ ಆಸ್ತಿ ನಿಮಗೆ ಬಂದಿದ್ದರೆ, ಅದು ನಿಮ್ಮ ಪ್ರತ್ಯೇಕ ಆಸ್ತಿ ಆಗುತ್ತದೆ. ಅದನ್ನು ವಿಲೇವಾರಿ ಮಾಡುವ ಸಂಪೂರ್ಣ ಹಕ್ಕು ನಿಮಗೆ ಇರುತ್ತದೆ.

    ಸೂಚನೆ: ಕಾನೂನಿಗೆ ಸಂಬಂಧಿಸಿದ ನಿಮ್ಮ ಪ್ರಶ್ನೆಗಳನ್ನು [email protected] ಅಥವಾ [email protected] ಗೆ ಕಳುಹಿಸಬಹುದು. (ಕೋರ್ಟ್‌ಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ದಯವಿಟ್ಟು ಕೇಳಬೇಡಿ)

    ಕಾನೂನಿಗೆ ಸಂಬಂಧಿಸಿದ ಇತರ ಪ್ರಶ್ನೋತ್ತರಗಳಿಗಾಗಿ https://www.vijayavani.net/ ಗೆ ಭೇಟಿ ಕೊಟ್ಟು ಅಂಕಣ ವಿಭಾಗದಲ್ಲಿ ನ್ಯಾಯದೇವತೆ ಸೆಕ್ಷನ್​ ಮೇಲೆ ಕ್ಲಿಕ್​ ಮಾಡಿ.

    ನಾವೇ ಕಟ್ಟಿದ ಮನೆಯಲ್ಲಿ ಮೃತ ಪತಿಯ ಸಹೋದರರಿಗೆ ಪಾಲು ಇದೆಯಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts