More

    ಮಕ್ಕಳು ಪಾಲಕರನ್ನು ಕಡೆಗಣಿಸುತ್ತಿದ್ದರೆ, ಅವರಿಗೆ ಆಸ್ತಿ ಕೊಡದೇ ಮಾರಲು ಅವಕಾಶವಿದೆಯಾ?

    ಮಕ್ಕಳು ಪಾಲಕರನ್ನು ಕಡೆಗಣಿಸುತ್ತಿದ್ದರೆ, ಅವರಿಗೆ ಆಸ್ತಿ ಕೊಡದೇ ಮಾರಲು ಅವಕಾಶವಿದೆಯಾ?ಪ್ರಶ್ನೆ: ನನ್ನ ವಯಸ್ಸು 80 ನನ್ನ ಹೆಂಡತಿಯ ವಯಸ್ಸು 70 ನನಗೆ 6 ಜನ ಮಕ್ಕಳು 4 ಗಂಡು ಮಕ್ಕಳು 2 ಹೆಣ್ಣು ಮಕ್ಕಳು ನಮ್ಮನ್ನು ಯಾವ ಮಕ್ಕಳು ನೋಡಿಕೊಳ್ಳುತ್ತಿಲ್ಲ ನಮ್ಮ ಜೀವನ ಆಧಾರಕ್ಕೆ ನಾವು ಪಿತ್ರಾರ್ಜಿತ ಆಸ್ತಿಯನ್ನು ಮಾರಬಹುದೇ? ಮಾರಬಹುದಾದರೆ ನಾವು ಏನು ಮಾಡಬೇಕು ಅಥವಾ ಆ ಜಮೀನಿನ ಮೇಲೆ ಸಾಲ ತಗೆದುಕೊಳ್ಳಬಹುದೆ ?

    ಉತ್ತರ: ಪಿತ್ರಾರ್ಜಿತ ಆಸ್ತಿಯಲ್ಲಿ ನಿಮ್ಮಭಾಗವನ್ನು ನೀವು ಮಾರಬಹುದು. ಮೊದಲಿಗೆ ಆಸ್ತಿ ನಿಮ್ಮ ಪಿತ್ರಾರ್ಜಿತ ಆಸ್ತಿಯೇ ಅಥವಾ ನಿಮ್ಮ ಪ್ರತ್ಯೇಕ ಆಸ್ತಿಯೇ ಎನ್ನುವುದನ್ನು ದಾಖಲೆಗಳ ಪರಿಶೀಲನೆಯ ಮೂಲಕ ಖಚಿತ ಪಡಿಸಿಕೊಳ್ಳಿ.

    ನಿಮ್ಮ ತಂದೆಯ ಮರಣಾ ನಂತರ ನಿಮ್ಮ ತಂದೆಯ ಸ್ವಯಾರ್ಜಿತ ಆಸ್ತಿ ನಿಮಗೆ ಬಂದಿದ್ದರೆ, ಅದು ನಿಮ್ಮ ಪ್ರತ್ಯೇಕ ಆಸ್ತಿ ಆಗುತ್ತದೆ. ಅದನ್ನು ವಿಲೇವಾರಿ ಮಾಡುವ ಸಂಪೂರ್ಣ ಹಕ್ಕು ನಿಮಗೆ ಇರುತ್ತದೆ.

    ಕಾನೂನಿಗೆ ಸಂಬಂಧಿಸಿದ ಇತರ ಪ್ರಶ್ನೋತ್ತರಗಳಿಗಾಗಿ ಈ ಲಿಂಕ್​ ಕ್ಲಿಕ್ಕಿಸಿ  https://www.vijayavani.net/category/%e0%b2%a8%e0%b3%8d%e0%b2%af%e0%b2%be%e0%b2%af%e0%b2%a6%e0%b3%87%e0%b2%b5%e0%b2%a4%e0%b3%86/

    ತಂದೆಯ ಆಸ್ತಿಯಲ್ಲಿ ಮಗ ಮನೆ ಕಟ್ಟಿಸಿದರೆ ಮನೆಯ ಪಾಲು ಎಲ್ಲಾ ಮಕ್ಕಳಿಗೂ ಕೊಡಬೇಕಾಗತ್ತಾ?

    ಅನೇಕ ಮಕ್ಕಳಲ್ಲಿ ಇಬ್ಬರಿಗೆ ಮಾತ್ರ ವಿಲ್​ ಮಾಡಿದರೆ ಮುಂದೆ ಸಮಸ್ಯೆ ಆಗತ್ತಾ?

    ಅನಾರೋಗ್ಯದಿಂದ ಬಳಲುತ್ತಿರುವವರು ವಿಲ್‌ ಬರೆದರೆ ಅದು ಮಾನ್ಯವಾಗುತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts