More

    ನಿನ್ನ ಜತೆ ಮಲಗಲ್ಲ- ಡಿವೋರ್ಸೂ ಕೊಡಲ್ಲ ಎಂದರೆ ಕಾನೂನಿನಲ್ಲಿ ಪತಿ ಏನು ಮಾಡಬಹುದು?

    ನಿನ್ನ ಜತೆ ಮಲಗಲ್ಲ- ಡಿವೋರ್ಸೂ ಕೊಡಲ್ಲ ಎಂದರೆ ಕಾನೂನಿನಲ್ಲಿ ಪತಿ ಏನು ಮಾಡಬಹುದು?ಪ್ರಶ್ನೆ: ನಾನು ಮದುವೆಯಾಗಿ ಎರಡು ವರ್ಷಗಳಾಗಿವೆ. ಆರು ತಿಂಗಳು ಮಾತ್ರ ನನ್ನ ಹೆಂಡತಿ ನನ್ನ ಜತೆ ಇದ್ದಳು. ಆಮೇಲೆ ತವರಿಗೆ ಹೋದವಳು ಬರಲೇ ಇಲ್ಲ. ಕೇಳಿದರೆ ‘ನನಗೆ ನೀನು ಇಷ್ಟ ಇಲ್ಲ . ಒತ್ತಾಯ ಮಾಡಿ ಕರೆದುಕೊಂಡು ಹೋದರೆ ಸಾಯುತ್ತೇನೆ’ ಅಂತ ಹೆದರಿಸುತ್ತಾಳೆ.

    ಅವಳಿಗೆ ಬೇರೆಯವರ ಜತೆ ಅನೈತಿಕ ಸಂಬಂಧ ಇದೆ. ಅವರ ತಂದೆ ತಾಯಿಯೂ ನನ್ನ ಸಮಸ್ಯೆ ತಿಳಿಯುತ್ತಿಲ್ಲ. ಹೋಗಲಿ ವಿಚ್ಛೇದನ ಕೊಡು ಅಂದರೆ ಅದಕ್ಕೂ ಒಪ್ಪುತ್ತಿಲ್ಲ. ಮಹಿಳಾ ಸಾಂತ್ವನ ಕೇಂದ್ರಕ್ಕೆ ದೂರುಕೊಟ್ಟರೆ ಅಲ್ಲಿಗೂ ಬರಲಿಲ್ಲ. ಈಗ ಸುಮ್ಮ ಸುಮ್ಮನೆ ವರದಕ್ಷಿಣೆ ಬೇಡಿಕೆ ಮಾಡಿದೆ ಎಂದು ಹೇಳಿ ಲಾಯರ್ ನೋಟೀಸು ಕೊಟ್ಟಿದ್ದಾಳೆ. ನಾನು ಏನು ಮಾಡಬೇಕು ತಿಳಿಸಿ

    * ನಂತರ ನಿಮ್ಮ ತಾಲ್ಲೂಕಿನ ಮಧ್ಯಸ್ಥಿಕೆ ಕೇಂದ್ರಕ್ಕೆ ಹೋಗಿ, ನಿಮ್ಮ ಸಮಸ್ಯೆಯನ್ನು ಸಂಕ್ಷಿಪ್ತವಾಗಿ ಬರೆದು , ನಿಮ್ಮಿಬ್ಬರ ಮಧ್ಯೆ ವ್ಯಾಜ್ಯ ಪೂರ್ವ ಮಧ್ಯಸ್ಥಿಕೆಗೆ ವ್ಯವಸ್ಥೆ ಮಾಡಲು ಕೇಳಿಕೊಳ್ಳಿ. ಕೇಂದ್ರದವರು ಇಬ್ಬರನ್ನೂ ಕರೆಯಿಸಿ , ಮಧ್ಯಸ್ಥಿಕೆಗಾರರ ಮೂಲಕ ಮಾತಾಡಲು ಅವಕಾಶ ಮಾಡಿಕೊಡುತ್ತಾರೆ. ಆಗ ರಾಜೀ ಸೂತ್ರಕ್ಕೆ ಬರಬಹುದು.

    * ಒಂದು ವೇಳೆ ನಿಮ್ಮ ಪತ್ನಿ ಯಾವುದಕ್ಕೂ ಒಪ್ಪದಿದ್ದರೆ, ನಿಮಗೆ ಹಂಡತಿ ಬೇಕು ಎನ್ನುವುದಾದರೆ ಆಗ ನೀವು ಅವಳ ವಿರುದ್ಧ “ ದಾಂಪತ್ಯ ಜೀವನದ ಹಕ್ಕುಗಳ ಪುನರ್ ಸ್ಥಾಪನೆಗೆ” ಪ್ರಕರಣ ದಾಖಲಿಸಿ. ಅಥವಾ, ನಿಮಗೆ ಆಕೆಯಿಂದ ವಿಚ್ಛೇದನ ಬೇಕಿದ್ದರೆ, ವಿಚ್ಛೇದನಕ್ಕೆ ಪ್ರಕರಣ ದಾಖಲಿಸಿ.

    ಕಾನೂನಿಗೆ ಸಂಬಂಧಿಸಿದ ಇತರ ಪ್ರಶ್ನೋತ್ತರಗಳಿಗಾಗಿ ಈ ಲಿಂಕ್​ ಕ್ಲಿಕ್ಕಿಸಿ   https://www.vijayavani.net/category/%e0%b2%a8%e0%b3%8d%e0%b2%af%e0%b2%be%e0%b2%af%e0%b2%a6%e0%b3%87%e0%b2%b5%e0%b2%a4%e0%b3%86/

    ಪತ್ನಿ ವಿಚ್ಛೇದನ ಕೇಳಿದರೆ ಪತಿಗೆ ಪರಿಹಾರ ಕೊಡಬೇಕಾಗುತ್ತದೆಯೆ?

    ಒಬ್ಬಳು ಬದುಕಿದ್ದಾಗ ಇನ್ನೊಂದು ಮದ್ವೆಯಾದ್ರೆ ಎರಡನೇ ಹೆಂಡತಿ ಮಕ್ಕಳಿಗೆ ಆಸ್ತಿ ಸಿಗುತ್ತಾ?

    ಒಬ್ಬಳು ಬದುಕಿದ್ದಾಗ ಇನ್ನೊಂದು ಮದ್ವೆಯಾದ್ರೆ ಎರಡನೇ ಹೆಂಡತಿ ಮಕ್ಕಳಿಗೆ ಆಸ್ತಿ ಸಿಗುತ್ತಾ?

    ನನ್ನ ಬಳಿ ಆಸ್ತಿ ಇಲ್ಲ, ಆದರೂ ಪತ್ನಿಗೆ ಜೀವನಾಂಶ ಕೊಡಬೇಕಾಗತ್ತಾ?

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts