ನಿನ್ನ ಜತೆ ಮಲಗಲ್ಲ- ಡಿವೋರ್ಸೂ ಕೊಡಲ್ಲ ಎಂದರೆ ಕಾನೂನಿನಲ್ಲಿ ಪತಿ ಏನು ಮಾಡಬಹುದು?

ಪ್ರಶ್ನೆ: ನಾನು ಮದುವೆಯಾಗಿ ಎರಡು ವರ್ಷಗಳಾಗಿವೆ. ಆರು ತಿಂಗಳು ಮಾತ್ರ ನನ್ನ ಹೆಂಡತಿ ನನ್ನ ಜತೆ ಇದ್ದಳು. ಆಮೇಲೆ ತವರಿಗೆ ಹೋದವಳು ಬರಲೇ ಇಲ್ಲ. ಕೇಳಿದರೆ ‘ನನಗೆ ನೀನು ಇಷ್ಟ ಇಲ್ಲ . ಒತ್ತಾಯ ಮಾಡಿ ಕರೆದುಕೊಂಡು ಹೋದರೆ ಸಾಯುತ್ತೇನೆ’ ಅಂತ ಹೆದರಿಸುತ್ತಾಳೆ. ಅವಳಿಗೆ ಬೇರೆಯವರ ಜತೆ ಅನೈತಿಕ ಸಂಬಂಧ ಇದೆ. ಅವರ ತಂದೆ ತಾಯಿಯೂ ನನ್ನ ಸಮಸ್ಯೆ ತಿಳಿಯುತ್ತಿಲ್ಲ. ಹೋಗಲಿ ವಿಚ್ಛೇದನ ಕೊಡು ಅಂದರೆ ಅದಕ್ಕೂ ಒಪ್ಪುತ್ತಿಲ್ಲ. ಮಹಿಳಾ ಸಾಂತ್ವನ ಕೇಂದ್ರಕ್ಕೆ ದೂರುಕೊಟ್ಟರೆ ಅಲ್ಲಿಗೂ ಬರಲಿಲ್ಲ. … Continue reading ನಿನ್ನ ಜತೆ ಮಲಗಲ್ಲ- ಡಿವೋರ್ಸೂ ಕೊಡಲ್ಲ ಎಂದರೆ ಕಾನೂನಿನಲ್ಲಿ ಪತಿ ಏನು ಮಾಡಬಹುದು?