ವಿಚ್ಛೇದನಕ್ಕೆ ಒಪ್ಪಿದವಳು ಈಗ ಕೋರ್ಟ್​ಗೆ ಬರುತ್ತಲೇ ಇಲ್ಲ: ನನಗೇನು ಪರಿಹಾರವಿದೆ?

 ಪ್ರಶ್ನೆ: ನನಗೆ ಮದುವೆಯಾಗಿ ಎಂಟು ವರ್ಷಗಳಾಗಿವೆ. ನನ್ನ ಹೆಂಡತಿ ನನ್ನನ್ನು ಬಿಟ್ಟು ಹೋಗಿ ಆರು ವರ್ಷಗಳಾಗಿವೆ. ಏನೇ ಪ್ರಯತ್ನ ಮಾಡಿದರೂ ಮತ್ತೆ ಬರಲಿಲ್ಲ. ಆಕೆಗೆ ಮತ್ತೊಬ್ಬ ವಿವಾಹಿತ ವ್ಯಕ್ತಿಯ ಜತೆ ಸಂಬಂಧ ಇರುವುದು ಎಲ್ಲರಿಗೂ ತಿಳಿಯಿತು. ಎಲ್ಲರೂ ಸೇರಿ ಒಬ್ಬರ ಮೇಲೆ ಒಬ್ಬರು ಹೇಳುವುದು ಬೇಡ, ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ಅರ್ಜಿ ಹಾಕಿ ಎಂದು ಹೇಳಿದರು. ಹಾಗೆಯೇ ಹಾಕಿದ ಮೇಲೆ ನ್ಯಾಯಾಲಯದ ಮೂಲಕ ಸಂಧಾನದಲ್ಲೂ ವಿಚ್ಛೇದನಕ್ಕೆ ಒಪ್ಪಿಕೊಂಡಳು. ಆದರೆ ಆರು ತಿಂಗಳಾದ ಮೇಲೆ ಅವಳು ಕೋರ್ಟಿಗೆ ಬರಲೇ … Continue reading ವಿಚ್ಛೇದನಕ್ಕೆ ಒಪ್ಪಿದವಳು ಈಗ ಕೋರ್ಟ್​ಗೆ ಬರುತ್ತಲೇ ಇಲ್ಲ: ನನಗೇನು ಪರಿಹಾರವಿದೆ?