ಸಿದ್ಧಗೊಂಡ ಒಬಾಮಾ ಆತ್ಮಚರಿತ್ರೆ- ರಾಹುಲ್​, ಸೋನಿಯಾ ಕುರಿತು ಏನಿದೆ ಗೊತ್ತಾ?

ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಬರೆದಿರುವ ಪುಸ್ತಕವೊಂದು ಇದೀಗ ಭಾರಿ ಸುದ್ದಿಮಾಡುತ್ತಿದೆ. ‘ಎ ಪ್ರಾಮಿಸ್ಡ್ ಲ್ಯಾಂಡ್’ ಎಂಬ ಪುಸ್ತಕ ಇದಾಗಿದೆ. 768 ಪುಟಗಳಿರುವ ಈ ಪುಸ್ತಕ ಇದೇ 17ರಂದು ಬಿಡುಗಡೆಗೊಳ್ಳಲಿದೆ. ಇದರಲ್ಲಿ ಅವರು ತಮ್ಮ ಬಾಲ್ಯಾವಸ್ಥೆಯಿಂದ ಹಿಡಿದು ರಾಜಕೀಯವಾಗಿ ಉತ್ತುಂಗಕ್ಕೇರಿದ ಘಟನೆಗಳನ್ನು ಮೆಲುಕು ಹಾಕಿದ್ದಾರೆ. ಈ ಪುಸ್ತಕ ಸುದ್ದಿ ಮಾಡಲು ಕಾರಣ, ಇದರಲ್ಲಿ ಅವರು ಅನೇಕ ರಾಜಕೀಯ ಮುಖಂಡರ ವಿಷಯಗಳನ್ನು ಪ್ರಸ್ತಾಪಿಸಿದ್ದು, ಅದರಲ್ಲಿ ಮುಖ್ಯವಾಗಿ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಮನಮೋಹನ್​ಸಿಂಗ್​ ಅವರ … Continue reading ಸಿದ್ಧಗೊಂಡ ಒಬಾಮಾ ಆತ್ಮಚರಿತ್ರೆ- ರಾಹುಲ್​, ಸೋನಿಯಾ ಕುರಿತು ಏನಿದೆ ಗೊತ್ತಾ?