ಗಾಂಧಿ ಕುಟುಂಬದಲ್ಲಿ ತಲ್ಲಣ ಸೃಷ್ಟಿಸಿರುವ ಒಬಾಮಾ ಪುಸ್ತಕ ವಾರದಲ್ಲಿ 17 ಲಕ್ಷ ಕಾಪಿ ಸೇಲ್​

ವಾಷಿಂಗ್ಟನ್‌: ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಮನಮೋಹನ್ ಸಿಂಗ್​ ಸೇರಿದಂತೆ ಭಾರತ ಮತ್ತು ಬೇರೆ ಬೇರೆ ದೇಶಗಳ ರಾಜಕೀಯ ಮುಖಂಡರ ಕುರಿತು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್​ ಒಬಾಮಾ ಅವರು ಬರೆದಿರುವ ಆತ್ಮಚರಿತ್ರೆ ಒಂದೇ ವಾರದಲ್ಲಿ 17 ಲಕ್ಷ ಕಾಪಿ ಸೇಲ್​ ಆಗಿದೆ! ‘ಎ ಪ್ರಾಮಿಸ್ಡ್ ಲ್ಯಾಂಡ್‌’ ಎಂಬ ಹೆಸರಿನ ಈ ಪುಸ್ತಕ ಪ್ರಕಟಗೊಂಡ ನಾಲ್ಕೇ ಗಂಟೆಯಲ್ಲಿ 8.90 ಲಕ್ಷ ಪ್ರತಿಗಳು ಮಾರಾಟವಾಗಿ ದಾಖಲೆ ಸೃಷ್ಟಿಸಿತ್ತು. ಈ ಮೂಲಕ ಒಂದೇ ವಾರದಲ್ಲಿ ಅತಿ ಹೆಚ್ಚು ಮಾರಾಟವಾದ ‘ನಾನ್‌-ಫಿಕ್ಷನ್‌’ … Continue reading ಗಾಂಧಿ ಕುಟುಂಬದಲ್ಲಿ ತಲ್ಲಣ ಸೃಷ್ಟಿಸಿರುವ ಒಬಾಮಾ ಪುಸ್ತಕ ವಾರದಲ್ಲಿ 17 ಲಕ್ಷ ಕಾಪಿ ಸೇಲ್​