ತೈಲ ಸಂಸ್ಕರಣಾ ಘಟಕದಲ್ಲಿ ಭಯಾನಕ ಸ್ಫೋಟ: ಮುಗಿಲಿಗೆ ಚಿಮ್ಮಿದ ಅಗ್ನಿಯ ಜ್ವಾಲೆ: ಹಲವರು ನಾಪತ್ತೆ

ಜಕಾರ್ತಾ: ಕಚ್ಚಾ ತೈಲ ಸಂಸ್ಕರಣಾ ಘಟಕದಲ್ಲಿ ಭಾರಿ ಅಗ್ನಿದುರಂತ ಸಂಭವಿಸಿದ ಘಟನೆ ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಓರ್ವ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಪ್ರಾಥಮಿಕ ಮಾಹಿತಿ ಪ್ರಕಾರ 10 ಮಂದಿ ನಾಪತ್ತೆಯಾಗಿದ್ದು, 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ನಡುರಾತ್ರಿ ಈ ಘಟನೆ ನಡೆದಿದೆ. ಪಶ್ಚಿಮ ಜಾವಾದ ಬಲಂಗಾನ್‌ನಲ್ಲಿರುವ ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಪೆರ್ಟಾಮಿನಾದ ಘಟಕದಲ್ಲಿ ಈ ಅನಾಹುತ ಸಂಭವಿಸಿದೆ. ಘಟಕವು ಸ್ಫೋಟಗೊಂಡು ಹೊತ್ತಿ ಉರಿದಿದೆ. ಇಲ್ಲಿ ಸ್ಫೋಟ … Continue reading ತೈಲ ಸಂಸ್ಕರಣಾ ಘಟಕದಲ್ಲಿ ಭಯಾನಕ ಸ್ಫೋಟ: ಮುಗಿಲಿಗೆ ಚಿಮ್ಮಿದ ಅಗ್ನಿಯ ಜ್ವಾಲೆ: ಹಲವರು ನಾಪತ್ತೆ