ಸಿಎಂ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಮುದ್ದಹನುಮೇಗೌಡ, ಶಶಿಕುಮಾರ್​, ಅನಿಲ್​ಕುಮಾರ್​

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರೂ ಆದ ನಟ ಶಶಿಕುಮಾರ್ ಇಂದು(ಗುರುವಾರ) ಬಿಜೆಪಿ ಸೇರ್ಪಡೆಯಾದರು. ನಗರದ ಬಿಜೆಪಿ ಕಚೇರಿಯಲ್ಲಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್​ ಅವರು ಸ್ವಾಗತಿಸಿದರು. ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಕೂಡ ಬಿಜೆಪಿಗೆ ಸೇರ್ಪಡೆಯಾದರು. ಸಚಿವರಾದ ಅಶ್ವಥ್ ನಾರಾಯಣ್, ಎಸ್.ಟಿ. ಸೋಮಶೇಖರ್, … Continue reading ಸಿಎಂ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಮುದ್ದಹನುಮೇಗೌಡ, ಶಶಿಕುಮಾರ್​, ಅನಿಲ್​ಕುಮಾರ್​