ಪತಿ ಕ್ಯಾಚ್‌ ಬಿಟ್ಟಿದ್ದಕ್ಕೆ ಕೊಲ್ಲುವ ಬೆದರಿಕೆ, ಪ್ಲೀಸ್‌ ರಕ್ಷಣೆ ಕೊಡಿ ಎಂದು ಮೋದಿಗೆ ಪತ್ರ ಬರೆದ ಪಾಕ್‌ ಕ್ರಿಕೆಟಿಗನ ಪತ್ನಿ!

ಇಸ್ಲಾಮಾಬಾದ್: ಟಿ20 ವಿಶ್ವಕಪ್ ಸೆಮಿಫೈನಲ್‍ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಜಯಸಾಧಿಸಿದೆ. ಆದರೆ ಆಸ್ಟ್ರೇಲಿಯಾದ ವಿರುದ್ಧ ಸೋಲನ್ನು ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದಿರುವ ಪಾಕಿಸ್ತಾನದ ಕ್ರಿಕೆಟ್‌ ಅಭಿಮಾನಿಗಳಿಂದ ತಮಗೆ ಹಾಗೂ ಮಗುವಿಗೆ ಜೀವ ಭಯ ಇರುವುದಾಗಿ ವೇಗಿ ಹಸನ್ ಅಲಿ ಪತ್ನಿ ಶಾಮಿಯಾ ಆರ್ಜೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಆಟದಲ್ಲಿ ತಮ್ಮ ಪತಿ ಹಸನ್‌ ಪ್ರಮುಖ ಕ್ಯಾಚ್‌ ಬಿಟ್ಟಿದ್ದರು. ಇದೇ ಕಾರಣಕ್ಕೆ ಪಾಕಿಸ್ತಾನ ಸೋತಿದೆ ಎಂದು ಎಲ್ಲರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕುಟುಂಬದವರಿಗೆ ಕೊಲೆ ಮಾಡುವ … Continue reading ಪತಿ ಕ್ಯಾಚ್‌ ಬಿಟ್ಟಿದ್ದಕ್ಕೆ ಕೊಲ್ಲುವ ಬೆದರಿಕೆ, ಪ್ಲೀಸ್‌ ರಕ್ಷಣೆ ಕೊಡಿ ಎಂದು ಮೋದಿಗೆ ಪತ್ರ ಬರೆದ ಪಾಕ್‌ ಕ್ರಿಕೆಟಿಗನ ಪತ್ನಿ!