ಪಂಜಾಬ್‌ ರಾಜಕೀಯದಲ್ಲಿ ಪಾಕ್‌ ಪ್ರವೇಶ: ಮಾಜಿ ಸಿಎಂ ಅಮರೀಂದರ್‌ ಸಿಂಗ್‌ ಸ್ಫೋಟಕ ಮಾಹಿತಿ- ಸೋನಿಯಾ ಮೌನ, ಪ್ರಿಯಾಂಕಾ ಗರಂ…

ಚಂಡೀಗಢ: ಪಂಜಾಬ್‌ನ ಕೆಲವು ಕಾಂಗ್ರೆಸ್‌ ಮುಖಂಡರು ಹಾಗೂ ಪಾಕಿಸ್ತಾನದ ಜತೆಗಿರುವ ಸಂಬಂಧದ ಕುರಿತಂತೆ ಇದಾಗಲೇ ಸಾಕಷ್ಟು ಸಾಕ್ಷ್ಯಾಧಾರಗಳು ಸಿಕ್ಕಿದ್ದು, ಅವರ ಒಡನಾಟವನ್ನು ಸಾಬೀತು ಮಾಡುವ ಹಲವಾರು ಘಟನೆಗಳೂ ನಡೆದಿವೆ. ಇವುಗಳ ನಡುವೆಯೇ ಇದೀಗ ಇನ್ನೊಂದು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಪಂಜಾಬ್ ಸಚಿವ ಸಂಪುಟದಲ್ಲಿ ನವಜೋತ್ ಸಿಂಗ್ ಸಿಧು ಅವರನ್ನು ಸಚಿವರನ್ನಾಗಿ ಮಾಡುವಂತೆ ಪಾಕಿಸ್ತಾನದಿಂದ ಮೆಸೇಜ್ ಬಂದಿತ್ತು ಎಂಬ ಮಾಹಿತಿಯನ್ನು ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಹಿರಂಗಪಡಿಸಿದ್ದಾರೆ. ಇಮ್ರಾನ್ ಖಾನ್‌ ಮತ್ತು ಸಿಧು ಅವರ ಸ್ನೇಹಿತನೊಬ್ಬ ಈ ಸಂದೇಶವನ್ನು ಕಳುಹಿಸಿದ್ದ … Continue reading ಪಂಜಾಬ್‌ ರಾಜಕೀಯದಲ್ಲಿ ಪಾಕ್‌ ಪ್ರವೇಶ: ಮಾಜಿ ಸಿಎಂ ಅಮರೀಂದರ್‌ ಸಿಂಗ್‌ ಸ್ಫೋಟಕ ಮಾಹಿತಿ- ಸೋನಿಯಾ ಮೌನ, ಪ್ರಿಯಾಂಕಾ ಗರಂ…