ಬ್ಲ್ಯಾಕ್‌ಲಿಸ್ಟ್‌ ಭೀತಿಯಲ್ಲಿ ಪಾಕ್‌ ಪ್ರಧಾನಿ ಗಡಗಡ: ಮಾಧ್ಯಮದೆದುರು ಗೋಳು ತೋಡಿಕೊಂಡಿದ್ದೇನು?

ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಭಯೋತ್ಪಾದಕ ಹಣಕಾಸು ವಾಚ್‌ಡಾಗ್‌ ‘ಫೈನಾನ್ಷಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್‌’ (ಎಫ್ಎಟಿಎಫ್) ಎದುರು ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನವು, ಭಯೋತ್ಪಾದನೆಯನ್ನು ಮಟ್ಟ ಹಾಕಲು ಇದಾಗಲೇ ಈ ದೇಶವನ್ನು ಗ್ರೇ ಪಟ್ಟಿಗೆ ಸೇರಿಸಿ ಎರಡು ವರ್ಷಗಳಾಗಿವೆ. ಆದರೆ ಭಯೋತ್ಪಾದನಾ ಚಟುವಟಿಕೆ ಇನ್ನೂ ಮುಂದುವರೆಸಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನವನ್ನು ಆರ್ಥಿಕ ಕಪ್ಪು ಪಟ್ಟಿಗೆ ಸೇರಿಸಲು ಚಿಂತನೆ ನಡೆಸಿರುವ ಬೆನ್ನಲ್ಲೇ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಗೋಳೋ ಎನ್ನುತ್ತಿದ್ದಾರೆ. ಪಾಕಿಸ್ತಾನದ ಚಾನೆಲ್‌ ಒಂದಕ್ಕೆ ಸಂದರ್ಶನ ನೀಡಿರುವ ಇಮ್ರಾನ್‌ ಖಾನ್‌, ’ಒಂದು ವೇಳೆ ಪಾಕಿಸ್ತಾನವನ್ನು … Continue reading ಬ್ಲ್ಯಾಕ್‌ಲಿಸ್ಟ್‌ ಭೀತಿಯಲ್ಲಿ ಪಾಕ್‌ ಪ್ರಧಾನಿ ಗಡಗಡ: ಮಾಧ್ಯಮದೆದುರು ಗೋಳು ತೋಡಿಕೊಂಡಿದ್ದೇನು?