ಮದರಸಾದ ಮೇಲೆ ಬಾಂಬ್​ ದಾಳಿ: ಏಳು ಮಕ್ಕಳು ಬಲಿ- ಉಳಿದವರ ಸ್ಥಿತಿ ಚಿಂತಾಜನಕ

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ ಕುರಿತು ಉಪನ್ಯಾಸ ನೀಡುತ್ತಿರುವಾಗ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ವಾಕರ್ ಅಜೀಮ್ ತಿಳಿಸಿದ್ದಾರೆ. ಪ್ಲಾಸ್ಟಿಕ್​ ಚೀಲದಲ್ಲಿ ಬಾಂಬ್​ ಇಟ್ಟು ಹೋದ ಕೆಲವೇ ಕ್ಷಣದಲ್ಲಿ ಅದು ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಏಳು ಮಕ್ಕಳು ಬಲಿಯಾಗಿದ್ದಾರೆ. ಅನೇಕ ಮಕ್ಕಳೂ ಸೇರಿ 70ಕ್ಕೂ ಅಧಿಕ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ … Continue reading ಮದರಸಾದ ಮೇಲೆ ಬಾಂಬ್​ ದಾಳಿ: ಏಳು ಮಕ್ಕಳು ಬಲಿ- ಉಳಿದವರ ಸ್ಥಿತಿ ಚಿಂತಾಜನಕ