ಕಪ್ಪು ಬಣ್ಣದ ಭೀತಿಯಲ್ಲಿ ಪಾಕ್​ ಗಡಗಡ: 21ನೇ ತಾರೀಖು ಮುಹೂರ್ತ ಫಿಕ್ಸ್​? ವಿನಾಶದಿಂದ ಹೊರಬರಲು ಸರ್ಕಸ್​

ಇಸ್ಲಾಮಾಬಾದ್‌: ಮಹಾನ್​ ಭಯೋತ್ಪಾದಕರನ್ನು ತನ್ನ ನೆಲದಲ್ಲಿ ಬಚ್ಚಿಟ್ಟುಕೊಂಡು, ಉಗ್ರರಿಗೆ ಶರಣು ನೀಡುತ್ತಿರುವ ಪಾಕಿಸ್ತಾನಕ್ಕೆ ಇದೀಗ ಭಾರಿ ನಡುಕ ಉಂಟಾಗಿದೆ. ಕಪ್ಪು ಬಣ್ಣದ ಭೀತಿಯಲ್ಲಿ ಪಾಕ್​ ಗಡಗಡ ಎನ್ನುತ್ತಿದೆ. ಹೌದು. ಉಗ್ರರಿಗೆ ಹಣಕಾಸು ನೆರವು ನೀಡಿದ ಆರೋಪ ಹೊತ್ತು, ಬೂದು ಪಟ್ಟಿಯಲ್ಲಿರುವ ಪಾಕಿಸ್ತಾನ ಈಗ ವಿನಾಶದ ಅಂಚಿನತ್ತ ಸರಿದಿದೆ. ಅದರಿಂದ ಹೊರಬರಲು ಹೆಣಗಾಡುತ್ತಿದೆ. ಉಗ್ರರ ಹಣಕಾಸು ಚಟುವಟಿಕೆ ಮೇಲೆ ಕಣ್ಣಿಡುವ ಹಣಕಾಸು ನಿಗಾ ಕಾರ್ಯಪಡೆ (ಎಫ್​ಎಟಿಎಫ್​) ಪ್ಯಾರಿಸ್‌ನಲ್ಲಿ ಅ.21-23ರವರೆಗೆ ಸಭೆ ಸೇರಲಿದೆ. ಒಂದು ವೇಳೆ ಈ ಸಭೆಯಲ್ಲಿ ಪಾಕಿಸ್ತಾನವನ್ನು … Continue reading ಕಪ್ಪು ಬಣ್ಣದ ಭೀತಿಯಲ್ಲಿ ಪಾಕ್​ ಗಡಗಡ: 21ನೇ ತಾರೀಖು ಮುಹೂರ್ತ ಫಿಕ್ಸ್​? ವಿನಾಶದಿಂದ ಹೊರಬರಲು ಸರ್ಕಸ್​