ಪರೇಶ್​ ಮೇಸ್ತಾನದ್ದು ಕೊಲೆಯಲ್ಲ: ವರದಿಗೆ ಕಾಂಗ್ರೆಸ್​ನಿಂದ ಸಂಭ್ರಮ- ಬಿಜೆಪಿ ಕೆಂಡಾಮಂಡಲ; ನಾಯಕರು ಹೇಳ್ತಿರೋದೇನು?

ಕಾರವಾರ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಟ್ರಲ್ ಬ್ಯೂರೋ ಆಫ್ ಇನ್​ವೆಸ್ಟಿಗೇಷನ್​ (ಸಿಬಿಐ) ಹೊನ್ನಾವರ ನ್ಯಾಯಾಲಯಕ್ಕೆ ನಿನ್ನೆ (ಸೋಮವಾರ) ವರದಿ ಸಲ್ಲಿಸಿ, ಪರೇಶ್ ಮೇಸ್ತಾನದ್ದು ಹತ್ಯೆಯಲ್ಲ ಆಕಸ್ಮಿಕ ಸಾವು ಎಂದು ಹೇಳಿದೆ. 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ಗಲಭೆ ವೇಳೆ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಬಳಿಕ ಡಿಸೆಂಬರ್ 8ರಂದು ಹೊನ್ನಾವರದ ಶೆಟ್ಟಿಕೆರೆಯಲ್ಲಿ ಆತನ ಶವ ಪತ್ತೆಯಾಗಿತ್ತು. ಮುಸ್ಲಿಮರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಈತನನ್ನು ಹಿಂದು ಸಂಘಟನೆಗಳು … Continue reading ಪರೇಶ್​ ಮೇಸ್ತಾನದ್ದು ಕೊಲೆಯಲ್ಲ: ವರದಿಗೆ ಕಾಂಗ್ರೆಸ್​ನಿಂದ ಸಂಭ್ರಮ- ಬಿಜೆಪಿ ಕೆಂಡಾಮಂಡಲ; ನಾಯಕರು ಹೇಳ್ತಿರೋದೇನು?