ಯುವತಿ ಮೆಸೇಜ್​ನಲ್ಲಿ ಸೆಕ್ಸ್​ಗೆ ಅನುಮತಿ ನೀಡಿದ ಮಾತ್ರಕ್ಕೆ ಲೈಂಗಿಕ ಕ್ರಿಯೆ ನಡೆಸುವಂತಿಲ್ಲ ಎಂದ ಹೈಕೋರ್ಟ್​

ನವದೆಹಲಿ: ಪ್ರೇಯಸಿಯ ಜತೆ ಅವಳ ಅನುಮತಿ ಮೇರೆಗೆ ಕೆಲವೊಮ್ಮೆ ಲೈಂಗಿಕ ಸಂಪರ್ಕ ನಡೆಸಿದ ಮಾತ್ರಕ್ಕೆ ಪದೇ ಪದೇ ಅವಳು ಅದಕ್ಕೆ ಅನುಮತಿ ಕೊಡುತ್ತಾಳೆ ಎನ್ನುವ ಅರ್ಥ ಕಲ್ಪಿಸಿಕೊಳ್ಳುವಂತಿಲ್ಲ. ವಾಟ್ಸ್​ಆ್ಯಪ್​ನಲ್ಲಿ ಸೆಕ್ಸ್​ಗೆ ಅನುಮತಿ ನೀಡಿ ನಂತರ ಆ ವೇಳೆ ಆಕೆ ಅದಕ್ಕೆ ನಿರಾಕರಿಸಿದರೆ ಆ ವೇಳೆಯೂ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅಪರಾಧ ಎಂದು ಹೈಕೋರ್ಟ್​ ಹೇಳಿದೆ. ವಾಟ್ಸ್​ಆ್ಯಪ್​ ಸಂದೇಶವಾಗಲೀ ಅಥವಾ ಈ ಹಿಂದೆ ನಡೆಸಿದ್ದ ದೈಹಿಕ ಸಂಬಂಧದ ಆಧಾರದ ಮೇಲೆ ಆಕೆಯ ಒಪ್ಪಿಗೆ ಇಲ್ಲದೆಯೇ ಪುನಃ ಸೆಕ್ಸ್​ … Continue reading ಯುವತಿ ಮೆಸೇಜ್​ನಲ್ಲಿ ಸೆಕ್ಸ್​ಗೆ ಅನುಮತಿ ನೀಡಿದ ಮಾತ್ರಕ್ಕೆ ಲೈಂಗಿಕ ಕ್ರಿಯೆ ನಡೆಸುವಂತಿಲ್ಲ ಎಂದ ಹೈಕೋರ್ಟ್​