3ನೇ ಮದ್ವೆಯ ಗಾಳಿಸುದ್ದಿ ಬೆನ್ನಲ್ಲೇ ಮೈಸೂರಿನ ಸೈಬರ್​ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟಿ ಪವಿತ್ರಾ ಲೋಕೇಶ್​!

ಮೈಸೂರು: ನಟಿ ಪವಿತ್ರಾ ಲೋಕೇಶ್​ ಮೂರನೆ ಮದುವೆಯಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ನಿಖರ ಮಾಹಿತಿ ಇಲ್ಲ. ಈ ನಡುವೆಯೇ ಪವಿತ್ರಾ ಅವರು ಮೈಸೂರಿನ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಕಾರಣ, ಅಪರಿಚಿತ ವ್ಯಕ್ತಿಯೊಬ್ಬ ಪವಿತ್ರಾ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದಾರಂತೆ. ತಮ್ಮ ಹೆಸರಿಗೆ ಕಳಂಕ ತಂದು ತೇಜೋವಧೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು … Continue reading 3ನೇ ಮದ್ವೆಯ ಗಾಳಿಸುದ್ದಿ ಬೆನ್ನಲ್ಲೇ ಮೈಸೂರಿನ ಸೈಬರ್​ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟಿ ಪವಿತ್ರಾ ಲೋಕೇಶ್​!