ಪೆಟ್ರೋಲ್‌ ಬೆಲೆ ಏರಿತು ಅಂತ ಬೈಯೋದೇಕೆ? ಎಲ್ಲದಕ್ಕೂ ಸೊಲ್ಯೂಷನ್‌ ಇದೆ ಎಂದವ ಮಾಡಿದ ಈ ಪ್ಲ್ಯಾನ್‌ ಈಗ ಸಕತ್‌ ವೈರಲ್‌!

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಗಗನಕ್ಕೇರುತ್ತಿದೆ. ಇದೇ ಕಾರಣಕ್ಕೆ ಹಲವಾರು ಕಡೆಗಳಲ್ಲಿ ವಿಧವಿಧ ರೀತಿಯ ಪ್ರತಿಭಟನೆಗಳು ನಡೆಯುತ್ತಿವೆ. ಕೆಲವರು ತೀವ್ರ ಸ್ವರೂಪದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಟಯರ್‌ಗಳಿಗೆ ಬೆಂಕಿ ಇಡುತ್ತಿದ್ದಾರೆ, ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಹೀಗೆ ದಿನೇ ದಿನೇ ಪೆಟ್ರೋಲ್‌ ದರ ಹೆಚ್ಚಾದರೆ ಬಡವರು ತಮ್ಮ ಕಾರುಗಳಿಗೆ ಪೆಟ್ರೋಲ್‌, ಡೀಸೆಲ್‌ ಹಾಕಿಸುವುದು ಹೇಗೆ ಎಂಬ ಮಾತುಗಳನ್ನೂ ಹೇಳುತ್ತಿದ್ದಾರೆ! ಕೆಲವು ರಾಜ್ಯಗಳಲ್ಲಂತೂ ಪೆಟ್ರೋಲ್‌ ದರ 100ರ ಆಸುಪಾಸು ಬಂದಿರುವ ಕಾರಣ, ಅಲ್ಲಿಯ ಜನತೆ ಹೈರಾಣಾಗಿ … Continue reading ಪೆಟ್ರೋಲ್‌ ಬೆಲೆ ಏರಿತು ಅಂತ ಬೈಯೋದೇಕೆ? ಎಲ್ಲದಕ್ಕೂ ಸೊಲ್ಯೂಷನ್‌ ಇದೆ ಎಂದವ ಮಾಡಿದ ಈ ಪ್ಲ್ಯಾನ್‌ ಈಗ ಸಕತ್‌ ವೈರಲ್‌!