ಪಾಕಿಸ್ತಾನದಿಂದ ಹಾರಿ ಬಂದು ಯೋಧನ ಮೇಲೆ ಕುಳಿತ ಪಾರಿವಾಳ! ಕಾಲಿನಲ್ಲಿ ನಿಗೂಢ ಸಂಖ್ಯೆಗಳು…

ಅಮೃತಸರ: ಪಾಕಿಸ್ತಾನದಿಂದ ನಿಗೂಢ ಪಾರಿವಾಳವೊಂದು ಭಾರತಕ್ಕೆ ಹಾರಿಬಂದಿದ್ದು, ಇದೀಗ ಈ ಬಗ್ಗೆ ಸಾಕಷ್ಟು ತನಿಖೆ ಶುರುವಾಗಿದೆ, ಜತೆಗೆ ಈ ಪಾರಿವಾಳದ ವಿರುದ್ಧ ಎಫ್‌ಐಆರ್‌ ದಾಖಲೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಒಳನುಸುಳವವರನ್ನು ಹಿಡಿದು ಪ್ರಕರಣ ದಾಖಲಿಸುವುದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕೆಲಸ. ಇದೀಗ ಈ ಪರಿವಾಳ ಕೂಡ ಗಡಿಯೊಳಕ್ಕೆ ನುಸುಳಿದೆ. ಪಂಜಾಬ್‌ ಅಮೃತಸರದಲ್ಲಿನ ರೋರಾವಾಲಾ ಪೋಸ್ಟ್‌ನಲ್ಲಿರುವ ಗಡಿ ಭದ್ರತಾ ಪಡೆಯ ಜವಾನನ ಭುಜದ ಮೇಲೆ ಬಂದು ಕುಳಿತಿದೆ. ಪಾಕಿಸ್ತಾನದಿಂದ ಭಾರತದೊಳಗೆ ಹಾರಿ ಬಂದಿರುವ … Continue reading ಪಾಕಿಸ್ತಾನದಿಂದ ಹಾರಿ ಬಂದು ಯೋಧನ ಮೇಲೆ ಕುಳಿತ ಪಾರಿವಾಳ! ಕಾಲಿನಲ್ಲಿ ನಿಗೂಢ ಸಂಖ್ಯೆಗಳು…