ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಜನರಿಂದ ಕೇಳಿದ್ದಾರೆ ಈ ಐದು ಗಿಫ್ಟ್​…

ನವದೆಹಲಿ: ನಿನ್ನೆ ಗುರುವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 70ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆಗೆ ದೇಶಗಳ ಮಾತ್ರವಲ್ಲದೇ ವಿದೇಶಗಳ ಗಣ್ಯರೂ ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ. ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್, ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು, ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಸೇರಿದಂತೆ ಹಲವು ದೇಶಗಳ ನಾಯಕರು ವಿಷ್​ ಮಾಡಿದ್ದಾರೆ. ಮೋದಿಯವರ ಕಾರ್ಯ ಶೈಲಿಯನ್ನು ಶ್ಲಾಘಿಸುವ ಪತ್ರವನ್ನು … Continue reading ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಜನರಿಂದ ಕೇಳಿದ್ದಾರೆ ಈ ಐದು ಗಿಫ್ಟ್​…