More

    VIDEO: ಇಟಲಿಯಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ: ಸಂಸ್ಕೃತ ಮಂತ್ರ ಪಠಿಸಿ ಅಚ್ಚರಿಗೊಳಿಸಿದ ಅಭಿಮಾನಿಗಳು

    ನವದೆಹಲಿ: ಜಿ-20 ಶೃಂಗಸಭೆ ಮತ್ತು 26ನೇ ಕಾನ್ಫರೆನ್ಸ್ ಆಫ್ ಪಾರ್ಟೀಸ್‌ನಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಟಲಿಯನ್ನು ತಲುಪುತ್ತಿದ್ದಂತೆಯೇ ಅಲ್ಲಿ ಅವರಿಗೆ ಅಚ್ಚರಿಯ ಸ್ವಾಗತ ಸಿಕ್ಕಿದೆ. ಸಂಸ್ಕೃತ ಮಂತ್ರಗಳನ್ನು ಪಠಿಸುವ ಮೂಲಕ ಅವರ ಅಭಿಮಾನಿಗಳು ಸ್ವಾಗತ ಕೋರಿದ್ದಾರೆ.

    ವಿಶೇಷ ವಿಮಾನದ ಮೂಲಕ ಇಟಲಿಗೆ ತೆರಳಿರುವ ಪ್ರಧಾನಿ ಮೋದಿ, ರೋಮ್‌ನಲ್ಲಿ ನಡೆಯಲಿರುವ 16ನೇ ಜಿ-20 ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಟಲಿ ಪ್ರಧಾನಿ ಮಾರಿಯೊ ಡ್ರಘಿ ಅವರ ಆಹ್ವಾನದ ಮೇರೆಗೆ ಮೋದಿ ಅದಲ್ಲಿಗೆ ತೆರಳಿದ್ದಾರೆ. ರೋಮ್‌ ಭೇಟಿಯ ಸಂದರ್ಭದಲ್ಲಿ ವ್ಯಾಟಿಕನ್ ಸಿಟಿಯಲ್ಲಿ ಪೋಪ್‌ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.

    ರೋಮ್‌ ತಲುಪುತ್ತಿದ್ದಂತೆಯೇ ಅಲ್ಲಿ ಇರುವ ಗಾಂಧಿ ಪ್ರತಿಮೆಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ, ಅಲ್ಲಿ ನೆರೆದಿದ್ದ ನೂರಾರು ಭಾರತೀಯ ಮೂಲದವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೂಡ ಅಲ್ಲಿ ಸಂಸ್ಕೃತ ಮಂತ್ರ ಪಠಿಸಲಾಯಿತು.

    ದೊಡ್ಮನೆ ಹುಡುಗನ ದೊಡ್ಡತನಕ್ಕೆ ಲೆಕ್ಕವೇ ಇಲ್ಲ: ಅಬ್ಬಾ! ಸದ್ದಿಲ್ಲದೇ ನಡೀತಿದ್ವು ಇಷ್ಟೊಂದು ಸಮಾಜಸೇವೆ…

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts