LIVE: ಕೇದಾರನಾಥದಲ್ಲಿ ಪ್ರಧಾನಿ ಮೋದಿ: 180 ಕೋಟಿ ರೂ.ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ರುದ್ರಪ್ರಯಾಗ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೇದಾರನಾಥಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಆದಿ ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮತ್ತು ಆದಿ ಶಂಕರಾಚಾರ್ಯದ ಮೂರ್ತಿ ಅನಾವರಣಗೊಳಿಸಲಿದ್ದಾರೆ. ಇದಾಗಲೇ ಬಾಬಾ ಕೇದಾರನಾಥನಿಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿಯವರು, ಇದೀಗ 12 ಅಡಿ ಎತ್ತರದ ಮತ್ತು 35 ಟನ್ ತೂಕದ ಆದಿ ಗುರು ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಇದರೊಂದಿಗೆ 400 ಕೋಟಿ ರೂ.ಗೂ ಅಧಿಕ ಮೊತ್ತದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 2013ರಲ್ಲಿ ಉತ್ತರಖಂಡದಲ್ಲಿ ಸಂಭವಿಸಿದ ಮಹಾ ಪ್ರವಾಹಕ್ಕೆ ಆದಿ … Continue reading LIVE: ಕೇದಾರನಾಥದಲ್ಲಿ ಪ್ರಧಾನಿ ಮೋದಿ: 180 ಕೋಟಿ ರೂ.ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ