ನನ್ನ ಸಾವಿಗೆ ಅವರು ಪ್ರಾರ್ಥನೆ ಮಾಡಿದ್ದರು, ಕೇಳಿ ನನಗೆ ಬಹಳ ಖುಷಿಯಾಯಿತು ಎಂದ ಪ್ರಧಾನಿ ಮೋದಿ…

ವಾರಣಾಸಿ: ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಗೂಬೆ ಕುಳ್ಳರಿಸುವುದು, ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುವುದು ಸರ್ವೇ ಸಾಮಾನ್ಯ. ಆದರೆ ಇದೀಗ ರಾಜಕಾರಣಿಯೊಬ್ಬರ ಅದರಲ್ಲಿಯೂ ಪ್ರಧಾನಿಯೊಬ್ಬರ ಸಾವಿಗೆ ‍ಪ್ರಾರ್ಥನೆ ಮಾಡುವಂಥ ಮನಸ್ಸು ಕೂಡ ರಾಜಕಾರಣದಲ್ಲಿ ಇದೆ ಎಂಬ ವಿಷಯವನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿಯವರು ಬಹಿರಂಗಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ಅವರು ಮಾತನಾಡುತ್ತಿದ್ದಾಗ ಈ ವಿಷಯವನ್ನು ಪ್ರಸ್ತಾಪಿಸಿದರು. ಭಾರತೀಯ ರಾಜಕೀಯದಲ್ಲಿ ಜನರು ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ. ಆದರೆ ನಾನು ಕಾಶಿಯಲ್ಲಿ ಇದ್ದ ಸಂದರ್ಭದಲ್ಲಿ ನನ್ನ … Continue reading ನನ್ನ ಸಾವಿಗೆ ಅವರು ಪ್ರಾರ್ಥನೆ ಮಾಡಿದ್ದರು, ಕೇಳಿ ನನಗೆ ಬಹಳ ಖುಷಿಯಾಯಿತು ಎಂದ ಪ್ರಧಾನಿ ಮೋದಿ…