ರಾಜ್ಯಸಭೆಯಲ್ಲಿ ದೇವೇಗೌಡರ ಪ್ರಶಂಸಿಸಿದ ಪ್ರಧಾನಿ- ಅವರಿಗೆ ಆಭಾರಿ ಎಂದ ಮೋದಿ

ನವದೆಹಲಿ: ಕಣ್ಣಿಗೆ ಕಾಣದ ಶತ್ರುವಾಗಿರುವ ಕರೊನಾ ಜತೆ ಕಣ್ಣಿಗೆ ಕಾಣುತ್ತಿರುವ ಶತ್ರುಗಳ ವಿರುದ್ಧವೂ ಎಲ್ಲರೂ ಸಾಮೂಹಿಕವಾಗಿ ಹೋರಾಟ ನಡೆಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೇಶ ಸಾಕಷ್ಟು ಸವಾಲುಗಳನ್ನು ಎದುರಿಸಿದೆ. ಆದರೆ ಆ ಸವಾಲುಗಳನ್ನು ಎದುರಿಸಿ ಮುನ್ನುಗುತ್ತಿದ್ದೇವೆ. ಹೊಸ ದಶಕದಲ್ಲಿ ಹೊಸ ಆಶಾವಾದ, ಆತ್ಮ ವಿಶ್ವಾಸ ಸೃಷ್ಟಿಯಾಗಿದೆ. ಜಗತ್ತಿನ ಕಣ್ಣುಗಳು ಭಾರತದ ಮೇಲಿವೆ. ಭಾರತ ದೇಶದ ಮೇಲೆ ನಿರೀಕ್ಷೆಗಳಿವೆ ಮತ್ತು ನಮ್ಮ ಭೂಮಂಡಲದ ಸುಧಾರಣೆಗೆ ಭಾರತ ಕೊಡುಗೆ ನೀಡುತ್ತದೆ ಎಂಬ ವಿಶ್ವಾಸವಿದೆ. ಆದರೆ ಭಾರತದ ಬಗ್ಗೆ … Continue reading ರಾಜ್ಯಸಭೆಯಲ್ಲಿ ದೇವೇಗೌಡರ ಪ್ರಶಂಸಿಸಿದ ಪ್ರಧಾನಿ- ಅವರಿಗೆ ಆಭಾರಿ ಎಂದ ಮೋದಿ