LIVE: ರೈತರ ಪ್ರತಿಭಟನೆ- ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತು

modi
Published on

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದೆರಡು ತಿಂಗಳುಗಳಿಂದ ಪ್ರತಿಭಟನೆ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಇದಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದೆ.

ಈ ಕುರಿತು ರಾಜ್ಯಸಭೆಯಲ್ಲಿ 50 ಸಂಸದರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದೀಗ ಈ ಕುರಿತಂತೆ ಪ್ರಧಾನಿಯವರು ತಮ್ಮ ಅನಿಸಿಕೆ ಹೇಳುತ್ತಿದ್ದಾರೆ.

ಇಲ್ಲಿದೆ ನೋಡಿ ನೇರ ಪ್ರಸಾರ (ಕೃಪೆ: ರಾಜ್ಯಸಭಾ ಟಿವಿ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net