ದೇಶವನ್ನುದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ: ಜನತೆಯಲ್ಲಿ ತೀವ್ರ ಕುತೂಹಲ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್‌ 7) ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ. ಇದಾಗಲೇ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್‌ ಮಾಡಲಾಗಿದ್ದು, ಕೆಲವು ರಾಜ್ಯಗಳು ಲಾಕ್‌ಡೌನ್‌ ಸಡಿಲಗೊಳಿಸುತ್ತಿವೆ. ಕೆಲವೆಡೆ ಇನ್ನೂ ಲಾಕ್‌ಡೌನ್‌ ಸಡಿಲಿಕೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ಏನೆಲ್ಲಾ ಮಾತನಾಡಬಹುದು ಎಂಬ ಬಗ್ಗೆ ತೀವ್ರ ಕುತೂಹಲ ಉಂಟಾಗಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೇಶದ ಬಹುತೇಕ ನಗರಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗುತ್ತಿರುವುದಾಗಿ ವರದಿಯಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿಯವರು … Continue reading ದೇಶವನ್ನುದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ: ಜನತೆಯಲ್ಲಿ ತೀವ್ರ ಕುತೂಹಲ