ಎರಡು ಸಾವಿರ ರೂ.ಗೆ ಯುವತಿಯ ಜತೆ ಮಂಚಕ್ಕೆ ಹೋದ ಇನ್ಸ್​ಪೆಕ್ಟರ್​: ಪೊಲೀಸರ ಬಲೆಗೆ ಗಂಡ-ಹೆಂಡ್ತಿ, ಅಪ್ಪ!

ಜಬಲ್ಪುರ (ಮಧ್ಯಪ್ರದೇಶ): ಎರಡು ಸಾವಿರ ರೂಪಾಯಿಗೆ ಯುವತಿಯ ಜತೆ ಮಂಚಕ್ಕೆ ಹೋಗಲು ಪೊಲೀಸ್​ ಇನ್ಸ್​ಪೆಕ್ಟರ್​ ಫಿಕ್ಸ್​ ಆಗಿದ್ರು. ಆಮೇಲೆ ಪೊಲೀಸರ ಕೈಗೆ ಸಿಕ್ಕಿಬಿದ್ದದ್ದು ಅಪ್ಪ, ಮಗ ಮತ್ತು ಆತನ ಪತ್ನಿ! ಮಧ್ಯಪ್ರದೇಶದ ಜಬಲ್ಪುರದ ವೇಶ್ಯಾಗೃಹದಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಆಗಿದ್ದೇನೆಂದರೆ ಜಸುಜಾ ನಗರದ ಧನ್ವಂತ್ರಿ ನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ಆದರೆ ನಿಖರವಾಗಿ ವೇಶ್ಯಾವಾಟಿಕೆಯಲ್ಲಿ ತೊಡಗಿರುವವರು ಯಾರು ಎಂದು ತಿಳಿದಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಯೋಜನೆಯೊಂದನ್ನು ರೂಪಿಸಿದ್ದರು. ಅದರ ಪ್ರಕಾರ, ಆ … Continue reading ಎರಡು ಸಾವಿರ ರೂ.ಗೆ ಯುವತಿಯ ಜತೆ ಮಂಚಕ್ಕೆ ಹೋದ ಇನ್ಸ್​ಪೆಕ್ಟರ್​: ಪೊಲೀಸರ ಬಲೆಗೆ ಗಂಡ-ಹೆಂಡ್ತಿ, ಅಪ್ಪ!