ಲಂಚ ಪ್ರಕರಣ: ಕಲಬುರಗಿ ಪೊಲೀಸ್​ ಅಧಿಕಾರಿಗೆ ನಾಲ್ಕು ವರ್ಷ ಜೈಲು

ಕಲಬುರಗಿ: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಪೊಲೀಸ್ ಅಧಿಕಾರಿ ವಿಜಯಲಕ್ಷ್ಮಿ ಮಸಾರೆ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಸೆಷನ್ಸ್​ ಕೋರ್ಟ್​ ಆದೇಶಿಸಿದೆ. 2015ರಲ್ಲಿ ಶಹಾಬಾದ್ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಸಂದರ್ಭದಲ್ಲಿ ಲಂಚ ಪಡೆದಿರುವ ಆರೋಪ ಎದುರಿಸುತ್ತಿದ್ದು, ಅದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಜಪ್ತಿ ಮಾಡಿದ ವಾಹನ ಬಿಡುಗಡೆಗೆ 25 ಸಾವಿರ ರೂ.‌ ಹಣದ ಬೇಡಿಕೆ ಇಟ್ಟಿದ್ದರು ಇವರು. ಈ ವೇಳೆ ವಾಹನ ಮಾಲೀಕ ನೀಡಿದ … Continue reading ಲಂಚ ಪ್ರಕರಣ: ಕಲಬುರಗಿ ಪೊಲೀಸ್​ ಅಧಿಕಾರಿಗೆ ನಾಲ್ಕು ವರ್ಷ ಜೈಲು