ಕೊನೆಗೂ ₹1 ದಂಡ ಕಟ್ಟಿದ ವಕೀಲ ಪ್ರಶಾಂತ್​ ಭೂಷಣ್ ಹೇಳಿದ್ದೇನು?

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದ್ದು ಸರಿಯಲ್ಲ ಎಂದು ವಾದಿಸುತ್ತಾ ಬಂದಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಕೊನೆಗೂ ಕೋರ್ಟ್​ ತೀರ್ಪಿನಂತೆ ಒಂದು ರೂಪಾಯಿ ದಂಡವನ್ನು ಪಾವತಿ ಮಾಡಿದ್ದಾರೆ. ಆದರೆ ತಮ್ಮನ್ನು ತಪ್ಪಿತಸ್ಥರು ಎಂದು ತೀರ್ಪಿತ್ತ ಸುಪ್ರೀಂಕೋರ್ಟ್​ ಆದೇಶದ ವಿರುದ್ಧ ವಿಸ್ಕೃತ ಪೀಠಕ್ಕೆ ಮನವಿ ಸಲ್ಲಿಸಲು ಬಯಸಿರುವ ಭೂಷಣ್​ ಅವರು ಕಳೆದ ಶನಿವಾರ, ಇದಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪ್ರಕರಣ ವಿಚಾರಣೆಯನ್ನು ವಿಸ್ಕೃತ ಪೀಠದಲ್ಲಿನ ಬೇರೆ ನ್ಯಾಯಮೂರ್ತಿಗಳು … Continue reading ಕೊನೆಗೂ ₹1 ದಂಡ ಕಟ್ಟಿದ ವಕೀಲ ಪ್ರಶಾಂತ್​ ಭೂಷಣ್ ಹೇಳಿದ್ದೇನು?