ಮುಸ್ಲಿಂ ರಾಷ್ಟ್ರಗಳ ನಾಗರಿಕರಿಗೆ ಇನ್ನು ಅಮೆರಿಕದಲ್ಲಿ ಸುಲಭ ಪ್ರವೇಶ- ಇದು ಬೈಡೆನ್​ ಆದೇಶ

ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಜೋಸೆಫ್​ ಬೈಡೆನ್‌ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ತಾವು ಈ ಹಿಂದೆ ಘೋಷಿಸಿರುವಂತೆ ಡೊನಾಲ್ಡ್‌ ಟ್ರಂಪ್‌ ಸರ್ಕಾರದ ಹಲವು ನೀತಿಗಳನ್ನು ರದ್ದುಪಡಿಸಿದ್ದಾರೆ. ಸುಮಾರು 17 ನೀತಿಗಳನ್ನು ಅವರ ರದ್ದುಪಡಿಸುವ ಮೂಲಕ ಹೊಸ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಅವುಗಳಲ್ಲಿ ಒಂದು ‘ಮುಸ್ಲೀಮರ ಪ್ರಯಾಣ ನಿಷೇಧ ನೀತಿ’. 2017ರಲ್ಲಿ ಟ್ರಂಪ್​ ಸರ್ಕಾರ ಈ ನೀತಿಯನ್ನು ಜಾರಿಗೊಳಿಸಿತ್ತು. ಕೆಲವು ಮುಸ್ಲಿಂ ರಾಷ್ಟ್ರಗಳ ನಾಗರಿಕರಿಗೆ ಅಮೆರಿಕ ಪ್ರವೇಶವನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶ ಇದಾಗಿದೆ. ಡೊನಾಲ್ಡ್ ಟ್ರಂಪ್ ಹೊರಡಿಸಿದ್ದ ಈ … Continue reading ಮುಸ್ಲಿಂ ರಾಷ್ಟ್ರಗಳ ನಾಗರಿಕರಿಗೆ ಇನ್ನು ಅಮೆರಿಕದಲ್ಲಿ ಸುಲಭ ಪ್ರವೇಶ- ಇದು ಬೈಡೆನ್​ ಆದೇಶ