ರೈತರು, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ: ಎಂಟು ಸಾವು- ಭೇಟಿಗೆ ಬಂದ ಪ್ರಿಯಾಂಕಾ ಬಂಧನ

ಲಖನೌ: ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಭಾನುವಾರ ಪ್ರತಿಭಟನಾಕಾರ ರೈತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಷ್‌ ಮಿಶ್ರಾ ಅವರು ಪ್ರತಿಭಟನಾಕಾರರ ಮೇಲೆಯೇ ಕಾರು ಚಲಾಯಿಸಿದ್ದು, ನಾಲ್ವರು ರೈತರು ಸ್ಥಳದಲ್ಲೇ ಅಸುನೀಗಿದ್ದಾಗಿ ರೈತರು ಆರೋಪಿಸಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರ ಕಾರಿನ ಮೇಲೆ ರೈತರು ಕಲ್ಲುತೂರಾಟ ನಡೆಸಿದ್ದರಿಂದ, ಕಾರು ಪಲ್ಟಿಯಾಯಿತು. ಈ ವೇಳೆ ಇಬ್ಬರು ಸಾವಿಗೀಡಾದರು. ನಂತರ ರೈತರು ಕಾರಿನಲ್ಲಿದ್ದ … Continue reading ರೈತರು, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ: ಎಂಟು ಸಾವು- ಭೇಟಿಗೆ ಬಂದ ಪ್ರಿಯಾಂಕಾ ಬಂಧನ