ಸರ್ಕಾರಿ ಬಂಗಲೆಗೆ ಪ್ರಿಯಾಂಕಾ ಗಾಂಧಿ ಗುಡ್‌ಬೈ- ವಿವಾದಕ್ಕೆ ಅಂತ್ಯ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಧ್ರಾ, ನವದೆಹಲಿಯಲ್ಲಿರುವ ತಮ್ಮ ಅಧಿಕೃತ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಿದ್ದಾರೆ. ಆಗಸ್ಟ್ 1ರ ಬಳಿಕ ಭದ್ರತಾ ಕಾರಣಕ್ಕೆ ನೀಡಿದ್ದ ಸರ್ಕಾರಿ ಬಂಗಲೆಯಲ್ಲಿ ಉಳಿದರೆ ದಂಡ ಹಾಗೂ ಬಾಡಿಗೆ ಕಟ್ಟಬೇಕು ಎಂಬ ಎಚ್ಚರಿಕೆ ಬೆನ್ನಲ್ಲೇ ಕೊನೆಗೂ ವಿವಾದಕ್ಕೆ ಅಂತ್ಯಹಾಡಿದ್ದಾರೆ ಪ್ರಿಯಾಂಕಾ. ಲೋದಿ ಎಸ್ಟೇಟ್ 25 ಮನೆ ಖಾಲಿ ಮಾಡುವ ಮುನ್ನ ಬಾಕಿ ಉಳಿಸಿದ್ದ ನೀರಿನ ಬಿಲ್, ವಿದ್ಯುತ್ ಬಿಲ್ ಪಾವತಿಸಿದ್ದಾರೆ. ಬಳಿಕ ಮನೆ ಕೀಯನ್ನು ಹಸ್ತಾಂತರಿಸಿದ್ದಾರೆ. ಅವರು, ಸುಮಾರು ರೂ.3,46,677 … Continue reading ಸರ್ಕಾರಿ ಬಂಗಲೆಗೆ ಪ್ರಿಯಾಂಕಾ ಗಾಂಧಿ ಗುಡ್‌ಬೈ- ವಿವಾದಕ್ಕೆ ಅಂತ್ಯ