ಸಿಎಂ ಸ್ಥಾನಕ್ಕೆ ನಾನಲ್ದೇ ಬೇರೆ ಮುಖ ಕಾಣಿಸ್ತದಾ ಎಂದಿದ್ದ ಪ್ರಿಯಾಂಕಾ ಯೂಟರ್ನ್‌! ಅದು ಹಾಗಲ್ಲ… ಹೀಗೆ… ಎಂದು ಸ್ಪಷ್ಟನೆ…

ನವದೆಹಲಿ: ಇನ್ನೇನು ಉತ್ತರ ಪ್ರದೇಶದ ಚುನಾವಣೆ ಸಮೀಪದಲ್ಲಿಯೇ ಇದೆ. ಈ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ವಾಗ್ದಾಳಿ, ಆರೋಪ- ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಇದೇ ವೇಳೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್‌ನಿಂದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ನೀಡಿದ್ದ ಉತ್ತರವೊಂದು ಭಾರಿ ಸುದ್ದಿಯಾಗಿದ್ದು ಮಾತ್ರವಲ್ಲದೇ, ಖುದ್ದು ಕಾಂಗ್ರೆಸ್‌ನಲ್ಲಿಯೂ ಸಂಚಲನ ಸೃಷ್ಟಿಸಿತ್ತು. ಅದೇನೆಂದರೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ್ದ ಅವರು, ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿ ನೀವು … Continue reading ಸಿಎಂ ಸ್ಥಾನಕ್ಕೆ ನಾನಲ್ದೇ ಬೇರೆ ಮುಖ ಕಾಣಿಸ್ತದಾ ಎಂದಿದ್ದ ಪ್ರಿಯಾಂಕಾ ಯೂಟರ್ನ್‌! ಅದು ಹಾಗಲ್ಲ… ಹೀಗೆ… ಎಂದು ಸ್ಪಷ್ಟನೆ…