VIDEO: ಉ.ಪ್ರದೇಶದಲ್ಲಿ ರೋಡ್‌ಷೋ ನಿಲ್ಲಿಸಿ ಮುಗುಳು ನಕ್ಕ ಪ್ರಿಯಾಂಕಾ ಬಿಜೆಪಿ ಕಾರ್ಯಕರ್ತರಿಗೆ ನೀಡಿದರು ಸರ್‌ಪ್ರೈಸ್‌!

ಲಖನೌ: ಪಂಚರಾಜ್ಯಗಳ ಚುನಾವಣೆ ಇನ್ನೇನು ಹತ್ತಿರ ಬಂದಿದೆ. ಉತ್ತರಪ್ರದೇಶದಲ್ಲಿ ಮೊದಲ ಹಂತದ ಚುನಾವಣೆ ಇದೇ 10ರಂದು ನಡೆಯಲಿದ್ದು, ಚುನಾವಣಾ ಕಣ ರಂಗೇರಿದೆ. ಎಲ್ಲಾ ಪಕ್ಷಗಳೂ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಕೊನೆ ಕ್ಷಣದ ಬಿರುಸಿನ ಚಟುವಟಿಕೆ ನಡೆಸುತ್ತಿದ್ದಾರೆ. ಇದರ ನಡುವೆಯೇ ಕೆಲವೊಂದು ಅಚ್ಚರಿಯ ಘಟನೆಗಳೂ ನಡೆಯುತ್ತಿವೆ. ಉತ್ತರಪ್ರದೇಶ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಚುನಾವಣಾ ಪ್ರಚಾರದ ವೇಳೆ ಅಚ್ಚರಿ ಘಟನೆಯೊಂದು ನಡೆದಿದ್ದು, ಇದರ ವಿಡಿಯೋ ಇದೀಗ ಭಾರಿ ವೈರಲ್‌ ಆಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ … Continue reading VIDEO: ಉ.ಪ್ರದೇಶದಲ್ಲಿ ರೋಡ್‌ಷೋ ನಿಲ್ಲಿಸಿ ಮುಗುಳು ನಕ್ಕ ಪ್ರಿಯಾಂಕಾ ಬಿಜೆಪಿ ಕಾರ್ಯಕರ್ತರಿಗೆ ನೀಡಿದರು ಸರ್‌ಪ್ರೈಸ್‌!