ತನಿಖೆಗೆ ಕರೆದೊಯ್ಯುವ ನೆಪದಲ್ಲಿ ಪಿಎಸ್‌ಐ ಮೇಲೆ ರೇಪ್‌ಗೆ ಯತ್ನಿಸಿದ ಸಬ್‌ ಇನ್ಸ್‌ಪೆಕ್ಟರ್‌!

ಮೆಹಬೂಬಾಬಾದ್ (ತೆಲಂಗಾಣ): ತರಬೇತಿಯಲ್ಲಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಪಿಎಸ್​​​​ಐ) ಅವರ ಮೇಲೆ ಸಬ್​​ ಇನ್ಸ್​ಪೆಕ್ಟರ್​ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ತೆಲಂಗಾಣದ ಮೆಹಬೂಬಾಬಾದ್‌ ನಗರದಲ್ಲಿ ನಡೆದಿದೆ. 29 ವರ್ಷದ ತರಬೇತಿಯಲಿದ್ದ ಮಹಿಳಾ ‌ಪಿಎಸ್​​​​ಐ ಈ ಕುರಿತು ದೂರು ದಾಖಲು ಮಾಡಿದ್ದಾರೆ. ತಮ್ಮ ಮೇಲೆ ಸಬ್‌ ಇನ್ಸ್‌ಪೆಕ್ಟರ್‌ ಶ್ರೀನಿವಾಸರೆಡ್ಡಿ ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ಮಹಿಳೆ ದೂರಿದ್ದಾರೆ. ಈ ದೂರಿನ ಆಧಾರದ ಮೇಲೆ ರೆಡ್ಡಿ ಅವರನ್ನು ತೆಲಂಗಾಣದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆಯು ಪ್ರೊಬೆಷನರಿ ಪಿಎಸ್​ಐ ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. … Continue reading ತನಿಖೆಗೆ ಕರೆದೊಯ್ಯುವ ನೆಪದಲ್ಲಿ ಪಿಎಸ್‌ಐ ಮೇಲೆ ರೇಪ್‌ಗೆ ಯತ್ನಿಸಿದ ಸಬ್‌ ಇನ್ಸ್‌ಪೆಕ್ಟರ್‌!