ಪಿಯುಸಿ ಟಾಪರ್‌ ಅಪಘಾತದಲ್ಲಿ ಸಾವು: ಘಟನೆಯ ಹಿಂದಿದೆ ಕಾಣದ ಕೈ?

ಬುಲಂದ್‌ಶಹರ್‌ (ಉತ್ತರ ಪ್ರದೇಶ): ಉತ್ತರಪ್ರದೇಶ ರಾಜ್ಯಕ್ಕೆ ಮೊದಲ ಸ್ಥಾನಗಳಿಸಿದ್ದ 2018ರ ಪಿಯುಸಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ಸುದೀಕ್ಷಾ ಭಾಟಿ ಬೈಕ್‌ ಅಪಘಾತದಲ್ಲಿ ಮೃತಪಟ್ಟಿದ್ದು. ಇದೀಗ ಈ ಸಾವಿನ ಹಿಂದೆ ಹಲವಾರು ಅನುಮಾನಗಳು ಕಾಡತೊಡಗಿವೆ. ಸ್ಕಾಲರ್‌ಷಿಪ್‌ ಪಡೆದು ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದ ಸುದೀಕ್ಷಾ ತನ್ನೂರು ಬುಲಂದ್‌ಶಹರ್‌ಗೆ ವಾಪಸಾಗಿದ್ದಳು. ಈ ಸಮಯದಲ್ಲಿ ಸಂಬಂಧಿ ಜತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಕೆಲವು ಯುವಕರು ಆಕೆಯನ್ನು ಬೈಕ್‌ನಲ್ಲಿ ಹಿಂಬಾಲಿಸುತ್ತ ಕಿರುಕುಳ ನೀಡಲು ಶುರು ಮಾಡಿದ್ದರು. ನಂತರ ಆಯ ತಪ್ಪಿಸಿ ಆಕೆಯನ್ನು ಕೆಳಕ್ಕೆ … Continue reading ಪಿಯುಸಿ ಟಾಪರ್‌ ಅಪಘಾತದಲ್ಲಿ ಸಾವು: ಘಟನೆಯ ಹಿಂದಿದೆ ಕಾಣದ ಕೈ?