ಲವ್​ ಮಾಡೋದು ತಪ್ಪಲ್ಲ, ಪ್ರೇಮಿಗಳನ್ನು ಶಿಕ್ಷಿಸುವುದು ಗಂಭೀರ ಅಪರಾಧ ಎಂದ ಸುಪ್ರೀಂ

ನವದೆಹಲಿ: ಪ್ರೀತಿಸುವುದು ತಪ್ಪಲ್ಲ, ಪ್ರೇಮಿಗಳನ್ನು ಶಿಕ್ಷಿಸುವುದು ಗಂಭೀರ ಅಪರಾಧ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ಪ್ರೇಮಿಗಳು ಸೇರಿದಂತೆ ಮೂವರನ್ನು ಭೀಕರವಾಗಿ ಹಲ್ಲೆ ಮಾಡಿ ನಂತರ ಗಲ್ಲಿಗೇರಿಸುವಂತೆ ಅಲ್ಲಿಯ ಖಾಪ್​ ಪಂಚಾಯತ್​ ಹೊರಡಿಸಿದ್ದ ಆದೇಶಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕೋರ್ಟ್​, ಈ ರೀತಿ ಪ್ರೇಮಿಗಳನ್ನು ಶಿಕ್ಷಿಸುವುದು ಕಾನೂನಿನ ಅಡಿ ಅಪರಾಧವಾಗಿದೆ ಎಂದು ಅಭಿಪ್ರಾಯ ಪಟ್ಟಿದೆ. 1991ರಲ್ಲಿ ಮೂವರನ್ನು ಗಲ್ಲಿಗೇರಿಸಲಾಗಿತ್ತು. ಈ ಸಂಬಂಧ ಎಂಟು ಅಪರಾಧಿಗಳಿಗೆ ಗಲ್ಲುಶಿಕ್ಷೆ ಹಾಗೂ 30 ಮಂದಿಗೆ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್​ … Continue reading ಲವ್​ ಮಾಡೋದು ತಪ್ಪಲ್ಲ, ಪ್ರೇಮಿಗಳನ್ನು ಶಿಕ್ಷಿಸುವುದು ಗಂಭೀರ ಅಪರಾಧ ಎಂದ ಸುಪ್ರೀಂ