ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದವನಿಗೆ 3 ಲಕ್ಷ ದಂಡ, 5 ತಿಂಗಳು ಜೈಲು

ಕೌಲಾಲಂಪುರ (ಮಲೇಷ್ಯಾ): ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬನಿಗೆ ಕೋರ್ಟ್‌ ಮೂರು ಲಕ್ಷ ರೂಪಾಯಿ ದಂಡ ಹಾಗೂ ಐದು ತಿಂಗಳು ಜೈಲು ಶಿಕ್ಷೆ ವಿಧಿಸಿರುವ ಘಟನೆ ಮಲೇಷಿಯಾದಲ್ಲಿ ನಡೆದಿದೆ. ಇಂಥ ಕಠಿಣ ಶಿಕ್ಷೆ ಅನುಭವಿಸಿರುವವನು ಭಾರತೀಯ. ಕೌಲಾಲಂಪುರದಲ್ಲಿ ರೆಸ್ಟೋರೆಂಟ್‌ ನಡೆಸುತ್ತಿರುವ 57 ವರ್ಷದ ಭಾರತೀಯನಿಗೆ ಇಂಥದ್ದೊಂದು ಶಿಕ್ಷೆ ವಿಧಿಸಲಾಗಿದೆ. ಕರೊನಾ ಸೋಂಕು ತಡೆಯಲು ಮಲೇಷಿಯಾ ಸರ್ಕಾರ ಕಠಿಣ ಕ್ರಮಗಳಿಗೆ ಮುಂದಾಗಿದೆ. ವಿದೇಶಗಳಿಂದ ಬರುವವರಿಗೆ ಕಡ್ಡಾಯ ಹೋಂ ಕ್ವಾರಂಟೈನ್‌ ಮಾಡಲಾಗುತ್ತಿದೆ. ಇತ್ತೀಚಿಗೆ ಮಲೇಷಿಯಾದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಭಾರತಕ್ಕೆ ಬಂದಿದ್ದ … Continue reading ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದವನಿಗೆ 3 ಲಕ್ಷ ದಂಡ, 5 ತಿಂಗಳು ಜೈಲು